ಎಸ್ ಸಿ/ಎಸ್ ಟಿ ಕಾಯ್ದೆಯ ಮೂಲ ನಿಬಂಧನೆಗಳ ಜಾರಿಗೆ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡನೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯ ಮೂಲ ನಿಬಂಧನೆಗಳನ್ನು ಪುನಃ ಜಾರಿಗೊಳಿಸಲು ಕೇಂದ್ರ ಸಕರ್ಾರ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಜಾರಿಗೊಳಿಸಲು ಸಿದ್ಧತೆ ನಡೆಸಿದೆ.
ಡಿ ಕೇಸ್ ದಾಖಲಾದ ಕೂಡಲೇ ಅಧಿಕಾರಿಗಳನ್ನು ಬಂಧಿಸುವಂತಿಲ್ಲ ಎಂದು ಸುಪ್ರೀಂಕೋಟರ್್ ಇತ್ತೀಚಿಗೆ ಹೊರಡಿಸಿದ್ದ ಆದೇಶಕ್ಕೆ ದೇಶಾದ್ಯಂತ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಕಾಯ್ದೆಯ ಮೂಲ ನಿಬಂಧನೆಗಳನ್ನು ಮತ್ತೆ ಜಾರಿಗೊಳಿಸಬೇಕೆಂದು ಹಲವು ಸಂಘಟನೆಗಳು ಕೇಂದ್ರ ಸಕರ್ಾರವನ್ನು ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸಕರ್ಾರ ಕಾಯ್ದೆಯ ಮೂಲ ಅಂಶಗಳ ನಿಬಂಧನೆಗಳನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದ್ದು, ಇದಕ್ಕಾಗಿ ಸಂಸತ್ ನಲ್ಲಿ ಮಸೂದೆ ಮಂಡಿಸಲು ಸಿದ್ಧತೆ ನಡೆಸಿದೆ. ಮಸೂದೆ ಪ್ರಸಕ್ತ ಅಧಿವೇಶನದಲ್ಲೇ ಮಂಡನೆಯಾಗಿ ಅನುಮೋದನೆ ಪಡೆಯುವ ಸಾಧ್ಯತೆ ಹೆಚ್ಚಿದೆ. ಎಸ್ ಸಿ/ಎಸ್ ಟಿ ಕಾಯ್ದೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ನಿಧರ್ಾರ ಕೈಗೊಳ್ಳಲಾಗಿದೆ.
ಕಾಯ್ದೆಯಲ್ಲಿನ ನಿಬಂಧನೆಗಳನ್ನು ಪುನರ್ ಸ್ಥಾಪಿಸಲು ಸುಗ್ರೀವಾಜ್ಞೆ ಘೋಷಿಸುವುದರಿಂದ ಶಾಂತಿ ನೆಲೆಸಲು ನೆರವಾಗಬಹುದು ಎಂಬ ವಿವಿಧ ಮಟ್ಟದಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸಕರ್ಾರ, ಸುಗ್ರೀವಾಜ್ಞೆ ಸೇರಿದಂತೆ ಮತ್ತಿತರ ಆಯ್ಕೆಗಳನ್ನು ಸಕರ್ಾರ ಪರಿಗಣಿಸುತ್ತಿದೆ ಎಂದು ಹೇಳಿತ್ತು.