ಎಸ್ ಸಿ/ಎಸ್ ಟಿ ಸದಸ್ಯರು ಎರಡೆರಡು ರಾಜ್ಯದಲ್ಲಿ ಮೀಸಲಾತಿ ಪಡೆಯುವಂತಿಲ್ಲ: ಸುಪ್ರೀಂ
ನವದೆಹಲಿ: ಒಂದು ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ(ಎಸ್'ಸಿ/ಎಸ್'ಟಿ)ದ ಸದಸ್ಯರು ಇನ್ನೊಂದು ರಾಜ್ಯದಲ್ಲಿ ಮೀಸಲಾತಿ ಸೌಲಭ್ಯ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋಟರ್್ ಗುರವಾರ ಹೇಳಿದೆ.
ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಮತ್ತೊಂದು ರಾಜ್ಯಕ್ಕೆ ವಲಸೆಹೋದ ಎಸ್ ಸಿ/ಎಸ್ ಟಿ ಸದಸ್ಯರು ಆ ರಾಜ್ಯದಲ್ಲಿ ಸಕರ್ಾರಿ ನೌಕರಿಯಲ್ಲಿ ಮೀಸಲಾತಿ ಸೌಲಭ್ಯ ಪಡೆಯಲು ಅರ್ಹರಲ್ಲ ಎಂದು ನ್ಯಾಯಮೂತರ್ಿ ರಂಜನ್ ಗೋಗೊಯಿ ನೇತೃತ್ವದ ಸಂವಿಧಾನಿಕ ಪೀಠ ಸ್ಪಷ್ಟಪಡಿಸಿದೆ.
ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ ಎಂದು ಸೂಚಿಸಿದ ವ್ಯಕ್ತಿಯು ಮತ್ತೊಂದು ರಾಜ್ಯದಲ್ಲಿಯೂ ತಾನು ಪರಿಶಿಷ್ಟ ಜಾತಿಯ ವ್ಯಕ್ತಿ ಎಂದು ಘೋಷಿಸಲ್ಪಟ್ಟಿದೆ ಎಂಬ ಆಧಾರದ ಮೇಲೆ ಮೀಸಲಾತಿ ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋಟರ್್ ಸ್ಪಷ್ಟಪಡಿಸಿದೆ.
ಇತರ ರಾಜ್ಯಗಳ ಎಸ್ ಸಿ/ಎಸ್ ಟಿ ಸದಸ್ಯರು ದೆಹಲಿಯ ಸಕರ್ಾರಿ ನೌಕರಿಯಲ್ಲಿ ಮೀಸಲಾತಿ ಸೌಲಭ್ಯ ಪಡೆಯಬಹುದೆ ಎಂಬ ಕುರಿತು ಸಲ್ಲಿಸಿದ್ದ ಅಜರ್ಿಗಳ ವಿಚಾರಣೆ ನಡೆಸಿದ ಕೋಟರ್್, ಈ ತೀಪರ್ು ನೀಡಿದೆ.