ಸಮರಸ ಚಿತ್ರ ಸುದ್ದಿ: ಬದಿಯಡ್ಕ : ಕೇರಳ ಕೃಷಿ ಅಭಿವೃದ್ಧಿ ಇಲಾಖೆ ಹಾಗೂ ಕೃಷಿ ಭವನ ಬದಿಯಡ್ಕ ಜಂಟಿಯಾಗಿ ಬದಿಯಡ್ಕ ಪೇಟೆಯಲ್ಲಿ ಆಯೋಜಿಸಿದ ಓಣಂ ಸಂತೆಯನ್ನು ಬದಿಯಡ್ಕ ಗ್ರಾ.ಪಂ.ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಉದ್ಘಾಟಿಸಿದರು. ಗ್ರಾಮ ಪಂಚಾಯತು ಸದಸ್ಯರು, ಕೃಷಿ ಭವನ ಅಧಿಕಾರಿಗಳು, ಕುಟುಂಬಶ್ರೀ ಕಾರ್ಯಕತರ್ೆಯರು ಮೊದಲಾದವರು ಉಪಸ್ಥಿತರಿದ್ದರು.