ಕುಕ್ಕಂಗೋಡ್ಲು ಶ್ರೀಕ್ಷೇತ್ರದಲ್ಲಿ ನಾಳೆ ವಿವಿಧ ಕಾರ್ಯಕ್ರಮಗಳು
ಬದಿಯಡ್ಕ: ನೀಚರ್ಾಲು ಸಮೀಪದ ಕುಕ್ಕಂಗೋಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದಲ್ಲಿ ಜೀಣರ್ೋದ್ದಾರ ಕಾರ್ಯಗಳ ಅಂಗವಾಗಿ ಆ.31ರಂದು ಶುಕ್ರವಾರ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 7 ಗಂಟೆಗೆ ಗಣಪತಿ ಹವನ ರಾತ್ರಿ 8 ಗಂಟೆಗೆ ದುಗರ್ಾ ಪೂಜೆ, ಸಾಮೂಹಿಕ ಪ್ರಾರ್ಥನೆ, ಸುಬ್ರಹ್ಮಣ್ಯ ದೇವರಿಗೆ ವಿಶೇಷ ಕಾತರ್ಿಕಪೂಜೆ, ಪ್ರಾರ್ಥನೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಜೀಣರ್ೋದ್ದಾರ ಕಾರ್ಯದಲ್ಲಿ ಸಂಪೂರ್ಣ ಸಹಕರಿಸುವಂತೆ ಸಂಬಂಧಪಟ್ಟವರು ವಿನಂತಿಸಿದ್ದಾರೆ.