ಐತಿಹಾಸಿಕ ನಡೆ- ಯಕ್ಷಗಾನ ವಿದ್ಯಾಥರ್ಿಗಳಿಗೂ ಶಿಷ್ಯವೇತನ
ಮಂಗಳೂರು: ಯಕ್ಷಗಾನ ಕಲೆಯ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ಪರಂಪರೆಗೆ ಧಕ್ಕೆಯಾಗದಂತೆ ಉಳಿಸಿ ಬೆಳೆಸುವಲ್ಲಿ ಹೊಸ ಆಶಾಕಿರಣವೊಂದು ಕಾರ್ಯರೂಪಕ್ಕೆ ಬರಲಿದ್ದು, ಈ ನಿಧರ್ಾರ ಐತಿಹಾಸಿಕ ದಾಖಲೆಯಾಗಿ ಗುರುತಿಸಲ್ಪಡಲಿದೆ. ಯಕ್ಷಗಾನ ಕಲಿಕೆಗೆ ಆಸಕ್ತರಾಗುವ ಅದರಲ್ಲೂ, ವೃತ್ತಿಯಾಗಿ ಪಡೆದುಕೊಳ್ಳಲು ಗುರುಕುಲ ಮಾದರಿಯಲ್ಲಿ ವಿದ್ಯಾಥರ್ಿಗಳನ್ನು ಉತ್ತೇಜಿಸಲು ಹೊಸ ಪರಿಕಲ್ಪನೆ ನಾಂದಿಯಾಗಲಿದೆ. ಗುರುಕುಲ ವಿದ್ಯಾಥರ್ಿಗಳಿಗಾಗಿ, ಭವಿಷ್ಯದ ಕಲಾವಿದರ ಸಿದ್ಧತೆಗಾಗಿ ಶಿಷ್ಯ ವೇತನ ನೀಡಲು ಅಕಾಡೆಮಿ ಮುಂದಾಗಿದೆ. ಐದು ಲಕ್ಷ ರೂ. ನಿಗದಿಗೊಳಿಸಿ ತನ್ನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಹೊಸ ಹೆಜ್ಜೆಯಿರಿಸಿದೆ.
ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ವಿದ್ವಾಂಸ ಪ್ರೊ. ಎಂ.ಎ. ಹೆಗಡೆ ದಂಟ್ಕಲ್ ರ ನೇತೃತ್ವದ ತಂಡ ಯಕ್ಷಗಾನ ಕಲಿಕಾಥರ್ಿಗಳಿಗಾಗಿ ಹೊಸ ಯೋಜನೆಯೊಂದನ್ನು ರೂಪಿಸಿದೆ. ಗುರುಕುಲ ಮಾದರಿಯ ಯಕ್ಷಗಾನ ತರಬೇತಿ ಕೇಂದ್ರಗಳಲ್ಲಿ ನಿರಂತರವಾಗಿ ಕಲಿಕೆ ಮಾಡುವ ವಿದ್ಯಾಥರ್ಿಗಳಿಗೆ, ಅದನ್ನೇ ವೃತ್ತಿಯಾಗಿ ಪಡೆಯುವ ಆಸಕ್ತಿ ಇರುವವರಿಗೆ ಯಕ್ಷಗಾನ ಅಕಾಡೆಮಿ ಮಾಸಿಕ ಎರಡು ಸಾವಿರ ರೂ. ನೀಡಲಿದೆ. ಉಡುಪಿ, ಹಂಗಾರಕಟ್ಟೆ, ಕೆರೆಮನೆಯ ಗುರುಕುಲ ಮಾದರಿಯ ಕೇಂದ್ರದಲ್ಲಿ ಯಕ್ಷಗಾನ ತರಬೇತಿ ಪಡೆಯುವ ವಿದ್ಯಾಥರ್ಿಗಳ ಖಾತೆಗೆ ನೇರವಾಗಿ ಹಣವನ್ನು ಅಕಾಡೆಮಿ ವಗರ್ಾವಣೆ ಮಾಡಲಿದೆ.