ನೀಚರ್ಾಲು ಶಾಲಾ ವಿದ್ಯಾಥರ್ಿಗಳ ಸಾಧನೆ: ಸಮರಸ ಚಿತ್ರ ಸುದ್ದಿಗಳು
(1) ಬದಿಯಡ್ಕ: ಬದಿಯಡ್ಕದ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕುಂಬಳೆ ಉಪಜಿಲ್ಲಾ ಮಟ್ಟದ ಹಿಂದಿ ದಿನಾಚರಣೆಯ ಅಂಗವಾಗಿ ಜರಗಿದ ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪಧರ್ೆಯಲ್ಲಿ ನೀಚರ್ಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾಥರ್ಿನಿ ವರಲಕ್ಷ್ಮಿ. ಎನ್. ಪ್ರಥಮ ಸ್ಥಾನ ಪಡೆದಿದ್ದಾಳೆ. ಈಕೆ ಶಂಕರಪ್ರಸಾದ ನಾಯ್ಕಾಪು ಮತ್ತು ಪದ್ಮಿನಿ ಇವರ ಪುತ್ರಿ.
(2) ಬದಿಯಡ್ಕ: ಬದಿಯಡ್ಕದ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕುಂಬಳೆ ಉಪಜಿಲ್ಲಾ ಮಟ್ಟದ ಹಿಂದಿ ದಿನಾಚರಣೆಯ ಅಂಗವಾಗಿ ಜರಗಿದ ಹಿರಿಯ ಪ್ರಾಥಮಿಕ ವಿಭಾಗದ ರಸಪ್ರಶ್ನೆ ಸ್ಪಧರ್ೆಯಲ್ಲಿ ನೀಚರ್ಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಆರನೇ ತರಗತಿ ವಿದ್ಯಾಥರ್ಿ ಸುದರ್ಶನ.ಕೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ಈತ ಕುಂದಕಟ್ಟದ ಗಣೇಶ್ ಮತ್ತು ಸತ್ಯಶ್ರೀ ಇವರ ಪುತ್ರ.