ಮದ್ಯವರ್ಜನ ಶಿಬಿರದ ಖಚರ್ು-ವೆಚ್ಚದ ಸಭೆ
ಮಂಜೇಶ್ವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾವೃದ್ಧಿ ಯೋಜನೆ ಕಾಸರಗೋಡು ಹಾಗೂ ತಲಪಾಡಿ ವಲಯ ಮತ್ತು ಕಾಸರಗೋಡು ಜಿಲ್ಲಾ ಜನಜಾಗೃತಿ ವೇದಿಕೆಯ ಇದರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಹೊಸಂಗಡಿ ಬಳಿಯ ಬಂಗ್ರಮಂಜೇಶ್ವರ ಶ್ರೀ ವೀರಭದ್ರ ದೇವಸ್ಥಾನದ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ 1245ನೇ ಮದ್ಯವರ್ಜನ ಶಿಬಿರದ ಖಚರ್ು ವೆಚ್ಚದ ಸಭೆ ಶ್ರೀಕ್ಷೇತ್ರದ ಸಭಾ ಭವನದಲ್ಲಿ ಇತ್ತೀಚೆಗೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಲಕ್ಮಣ ಶೆಟ್ಟಿಗಾರ್ ವಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಅಶ್ವತ್ ಪೂಜಾರಿ ಲಾಲ್ಬಾಗ್, 1245ನೇ ಮದ್ಯವರ್ಜನ ಶಿಬಿರದ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕಡಂಬಾರ್, ಜಿಲ್ಲಾ ಯೋಜನಾಧಿಕಾರಿ ಚೇತನ ಎಂ., ವಲಯದ ಮೇಲ್ವಿಚಾರಕ ಮೋಹನ್. ಕೆ, ಸಮಿತಿಯ ಪದಾಧಿಕಾರಿಗಳಾದ ಹರೀಶ್ ಶೆಟ್ಟಿ ಮಾಡ, ಪುಪ್ಪರಾಜ ಐಲ್, ಉಮೇಶ್ ಶೆಟ್ಟಿಗಾರ್, ವೀರಭದ್ರ ಮಹಮ್ಮಾಯಿ ದೇವಸ್ಥಾನದ ಪದಾಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು, ನವಜೀವನ ಸಮಿತಿ ಸದಸ್ಯರು, ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ರೂ.ಮೂವತ್ತು ಸಾವಿರ ಮೊತ್ತವನ್ನು ಸಮಿತಿ ವತಿಯಿಂದ ಹಸ್ತಾಂತರಿಸಲಾಯಿತು. ಕುಶಾಲಾಕ್ಷಿ ಸ್ವಾಗತಿಸಿ, ಮಾಲಿನಿ ವಂದಿಸಿದರು. ವಸಂತಿ ಕಾರ್ಯಕ್ರಮ ನಿರೂಪಿಸಿದರು.