ಎಚ್ ಎಎಲ್ ಅಸಾಮಥ್ರ್ಯದಿಂದ ರಾಫೆಲ್ ಡೀಲ್ ರದ್ದಾಗಿತ್ತು: ನಿರ್ಮಲಾ ಸೀತಾರಾಮನ್
ನವದೆಹಲಿ: ಯುಪಿಎ ಸಕರ್ಾರದ ಅವಧಿಯಲ್ಲಿ ಸಕರ್ಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್) ಯುದ್ಧ ವಿಮಾನ ನಿಮರ್ಿಸಲು ಅಗತ್ಯ ಸಾಮಥ್ರ್ಯ ಹೊಂದಿಲ್ಲದ ಕಾರಣಕ್ಕೆ 126 ರಾಫೆಲ್ ಯುದ್ಧ ವಿಮಾನ ಖರೀದಿಯ ಒಪ್ಪಂದ ಮುರಿದುಬಿದ್ದಿತ್ತು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.
2013ರಲ್ಲಿ ವೆಚ್ಚ ಸಮಾಲೋಚನಾ ಸಮಿತಿಯು ಯುದ್ಧ ವಿಮಾನ ಖರೀದಿಗೆ ಒಪ್ಪಂದಕ್ಕೆ ಅಂತಿಮ ರೂಪ ನೀಡುತ್ತಿರುವಾಗ ಅಂದಿನ ರಕ್ಷಣಾ ಸಚಿವ ಎ. ಕೆ. ಆಂಟನಿ ಅತಿಯಾದ ಹಸ್ತಕ್ಷೇಪವೂ ಎಚ್ ಎಎಲ್ ಜೊತೆಗಿನ ಒಪ್ಪಂದ ರದ್ದಾಗಲು ಕಾರಣ ಎಂದು ಸೀತಾರಾಮನ್ ಆರೋಪಿಸಿದ್ದಾರೆ.
ಎಚ್ ಎಎಲ್ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆಸಿದ ನಂತರ ಡಸಾಲ್ಟ್ ಏವಿಯೇಷನ್, ಭಾರತದಲ್ಲಿ ಉತ್ಪಾದಿಸಬೇಕಾದರೆ ರಾಫೆಲ್ ಯುದ್ಧ ವಿಮಾನಗಳ ವೆಚ್ಚ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಹೇಳಿತ್ತು ಎಂದು ಸೀತಾರಾಮನ್ ಅವರು ಇಂದು ಪಿಟಿಐ ಸಂಪಾದಕರೊಂದಿಗಿನ ಸಂವಾದದಲ್ಲಿ ತಿಳಿಸಿದ್ದಾರೆ.