ಪರಿಹಾರ ನಿಧಿಗೆ ನೆರವು ಹಸ್ತಾಂತರ
ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಪ್ರಾಕೃತಿಕ ವಿಕೋಪಕ್ಕೆ ತುತ್ತಾದ ರಾಜ್ಯದ ಮುಖ್ಯಮಂತ್ರಿಯವರ ದುರಂತಪರಿಹಾರ ನಿಧಿಗೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಾಷರ್ಿಕೋತ್ಸವ ಸಮಾರಂಭವನ್ನೇ ರದ್ದು ಪಡಿಸಿ ಬಾಂಜತ್ತಡ್ಕ ಉದಯಗಿರಿ ಭಗತ್ ಸಿಂಗ್ ಆಟ್ಸರ್್ ಮತ್ತು ಸ್ಪೋಟ್ಸರ್್ ಕ್ಲಬ್ನ ವತಿಯಿಂದ ಧನಸಹಾಯವನ್ನು ಪೋಲೀಸ್ ವರಿಷ್ಠಾಧಿಕಾರಿ ಡಾ. ಕೆ.ಶ್ರೀನಿವಾಸ್ ಅವರಿಗೆ ಹಸ್ತಾಂತರಿಸಲಾಯಿತು.