ಮಸೀದಿ ಇಸ್ಲಾಮಿನ ಅವಿಭಾಜ್ಯ ಅಂಗವಲ್ಲ: 1994ರ ತೀಪರ್ು ಎತ್ತಿ ಹಿಡಿದ 'ಸುಪ್ರೀಂ', ವಿಸ್ತೃತ ಪೀಠಕ್ಕೆ ಪ್ರಕರಣ ವಗರ್ಾವಣೆ ಇಲ್ಲ
ನವದೆಹಲಿ: ಮಸೀದಿ ಇಸ್ಲಾಮ್ ನ ಅವಿಭಾಜ್ಯ ಅಂಗವಲ್ಲ ಎಂಬ 1994 ರ ಫಾರೂಕಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋಟರ್್ ನ ತ್ರಿಸದಸ್ಯ ಪೀಠ ಎತ್ತಿ ಹಿಡಿದಿದೆ.
ಮಸೀದಿಯು ಇಸ್ಲಾಮ್ ನ ಅವಿಭಾಜ್ಯ ಅಂಗವಾಗಿಲ್ಲ ಎಂದಿದ್ದ ಇಸ್ಮಾಯಿಲ್ ಫಾರೂಕಿ ತೀಪರ್ಿನ ಪರಿಶೀಲನೆ ಸಂಬಂಧ ಗುರುವಾರ ಮಹತ್ವದ ತೀಪರ್ು ಪ್ರಕಟಿಸಿರುವ ಮುಖ್ಯ ನ್ಯಾ. ದೀಪಕ್ ಮಿಶ್ರ, ಅಶೋಕ್ ಭೂಷನ್, ನ್ಯಾ. ನಜೀರ್ ಅವರಿದ್ದ ತ್ರಿಸದಸ್ಯ ಪೀಠದ ಪೈಕಿ ನ್ಯಾ. ಅಶೋಕ್ ಭೂಷಣ್ ಹಾಗೂ ನ್ಯಾ. ದೀಪಕ್ ಮಿಶ್ರಾ ಮಸೀದಿಯು ಇಸ್ಲಾಮ್ ನ ಅವಿಭಾಜ್ಯ ಅಂಗವಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದು, 1994 ರ ಫಾರೂಕಿ ಪ್ರಕರಣದ ತೀರ್ಪನ್ನೇ ಎತ್ತಿ ಹಿಡಿದೆ. ಅಷ್ಟೇ ಅಲ್ಲದೇ 1994 ರ ಪ್ರಕರಣದ ತೀಪರ್ಿನ ಅಂಶಗಳನ್ನು ಪರಿಶೀಲಿಸಲು ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವಗರ್ಾವಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಯಾವುದೇ ಧರ್ಮದ ಸ್ಥಳಗಳನ್ನು ಸಕರ್ಾರಗಳು ವಶಕ್ಕೆ ಪಡೆಯಬಹುದು ಎಂಬುದನ್ನೂ ಸುಪ್ರೀಂ ಕೋಟರ್್ ನ ತ್ರಿಸದಸ್ಯ ಪೀಠದ ನ್ಯಾಯಮೂತರ್ಿಗಳು ಹೇಳಿದ್ದಾರೆ.
ಈ ಸಂದರ್ಭ ಫಾರೂಕಿ ಪ್ರಕರಣದ ತೀರ್ಪನ್ನು ವಿಸ್ತೃತ ಪೀಠಕ್ಕೆ ವಗರ್ಾವಣೆ ಮಾಡಬೇಕೆಂದು ನ್ಯಾ.ನಜೀರ್ ಅಭಿಪ್ರಾಯಪಟ್ಟಿದ್ದು, ತೀಪರ್ಿನ ಸಂಬಂಧ ಇನ್ನಿಬ್ಬರು ಸಹೋದ್ಯೋಗಿ ನ್ಯಾಯಮೂತರ್ಿಗಳ ಅಭಿಪ್ರಾಯಕ್ಕೆ ನನ್ನ ಸಹಮತ ಇಲ್ಲ, ಮಸೀದಿ ಇಸ್ಲಾಂ ನ ಅವಿಭಾಜ್ಯ ಅಂಗವೇ ಎಂಬ ವಿಷಯವನ್ನು ವಿಸ್ತೃತ ಪೀಠಕ್ಕೆ ವಗರ್ಾವಣೆ ಮಾಡಬೇಕು ಎಂದು ಹೇಳಿದ್ದಾರೆ.