ಪೇರಾಲು ಶಾಲೆಗೆ ಪ್ರಶಸ್ತಿ
ಕುಂಬಳೆ: 2017-18ನೇ ಶೈಕ್ಷಣಿಕ ವರ್ಷದ ಕುಂಬಳೆ ಉಪಜಿಲ್ಲಾ ಮಟ್ಟದ ಉತ್ತಮ ರಕ್ಷಕ ಶಿಕ್ಷಕ ಸಂಘಕ್ಕಿರುವ ಪ್ರಶಸ್ತಿಯು ಪೇರಾಲು ಶಾಲೆಗೆ ಲಭಿಸಿದ್ದು, ಕಾಸರಗೋಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಉಪನಿದರ್ೇಶಕ ಡಾ. ಗಿರೀಶ್ ಚೋಲಯಿಲ್ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿಯು ನಗದು ಬಹುಮಾನ ರೂ. ಹತ್ತು ಸಾವಿರವನ್ನು ಈಗಾಗಲೇ ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿಗಳು ಹಸ್ತಾಂತರಿಸಿದ್ದಾರೆ. ಪ್ರಶಸ್ತಿಯನ್ನು ಸ್ವೀಕರಿಸಿದ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮುಹಮ್ಮದ್ ಬಿ ಎ ಪೇರಾಲು ಸತತ ಎರಡನೇ ಬಾರಿ ಪ್ರಶಸ್ತಿ ಬಂದಿರುವುದು ಊರವರ ಪರಿಶ್ರಮಕ್ಕೆ ಹಿಡಿದ ಕನ್ನಡಿಯಾಗಿದೆ ಎಂದರು. ಸಮಾರಂಭದಲ್ಲಿ ಜಿಲ್ಲಾ ಶಿಕ್ಷಣಾಧಿಕಾರಿ ನಂದಿಕೇಶನ್, ಕಾಸರಗೋಡು ಉಪಜಿಲ್ಲಾ ವಿದ್ಯಾಧಿಕಾರಿ ಅಗಸ್ಟಿನ್ ಬನರ್ಾಡ್, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ ಮೊದಲಾದವರು ಉಪಸ್ಥಿತರಿದ್ದರು.