ಏಷ್ಯಾ ಕಪ್ 2018 :ಪಾಕಿಸ್ತಾನ ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಭರ್ಜರಿ ಜಯ !
ದುಬೈ : ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಬಣೂಔಅಋ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂನರ್ಿಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿ, ಭಾರತ ಗೆಲ್ಲಲು 238 ರನ್ ಗಳ ಗುರಿ ನೀಡಿತ್ತು.ಈ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶಮರ್ಾ ಹಾಗೂ ಶಿಖರ್ ಧವನ್ ಅವರ ಆಕರ್ಷಕ ಶತಕದ ನೆರವಿನಿಂದ 39. 3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 238 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ಇದಕ್ಕೂ ಮೊದಲು ಪಾಕಿಸ್ತಾನ ಪರ ಶೂಯಬ್ ಮಲ್ಲಿಕ್ ನಾಲ್ಕು ಬೌಂಡರಿ ಹಾಗೂ ಎರಡು ಸಿಕ್ಸರ್ ಮೂಲಕ ಭರ್ಜರಿ 78 ರನ್ ಗಳಿಸಿ ಪಾಕಿಸ್ತಾನ ರನ್ ಹೆಚ್ಚಲು ಕಾರಣರಾದರು. ಉಳಿದಂತೆ ವಿಕೆಟ್ ಕೀಪರ್ ಸರ್ಪರಾಜ್ ಅಹಮದ್ 44, ಪಾಕರ್ ಜಾಮನ್ 31, ಅಸಿಪ್ ಆಲಿ 30 ರನ್ ಗಳಿಸಿದರು.
ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕಿಸ್ತಾನ 237 ರನ್ ಗಳಿಗೆ ಸರ್ವಪತನವಾಯಿತು.ಜಸ್ಪ್ರೀತ್ ಬೂಮ್ರಾ , ಯುಜುವರ್ೇಂದ್ರ ಚಾಹಲ್ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದುಕೊಂಡರು.