ಮತ್ತೆ ಪೆಟ್ರೋಲ್, ಡೀಸೆಲ್ ದರದಲ್ಲಿ ಸಾರ್ವಕಾಲಿಕ ದಾಖಲೆ ಏರಿಕೆ
ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 21 ಪೈಸೆ ಏರಿಕೆ, ಡೀಸೆಲ್ ದರದಲ್ಲಿ 21 ಪೈಸೆ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಈ ಹಿಂದಿನ ಎಲ್ಲ ದರ ಏರಿಕೆ ದಾಖಲೆಗಳನ್ನು ಇದು ಹಿಂದಿಕ್ಕಿದೆ.
ದೇಶದ ಹಲವು ಮೆಟ್ರೋಪಾಲಿಟನ್? ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್? ದರದಲ್ಲಿ ಶುಕ್ರವಾರವೂ ಗಣನೀಯ ಏರಿಕೆ ಕಂಡಿದೆ. ಹೀಗಾಗಿ ಇದೇ 10ರಂದು ಪ್ರತಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ಗೆ ಮತ್ತಷ್ಟು ಬಲ ಬಂದಂತಾಗಿದೆ.
ದೆಹಲಿಯಲ್ಲಿ ಶುಕ್ರವಾರ ಲೀಟರ್ ಪ್ರತೀ ಲೀಟರ್ ಪೆಟ್ರೋಲ್ ದರ ಏಕಾಏಕಿ 48 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ಪ್ರತೀ ಲೀಟರ್ ಗೆ 79.99 ರೂ.ಗಳಿಗೆ ಮಾರಾಟವಾಗುತ್ತಿದೆ. ಇನ್ನು ಡಿಸೇಲ್? ಬೆಲೆ ಲೀಟರ್ ಗೆ 72.07 ರೂ. ಆಗಿದ್ದು, 52 ಪೈಸೆ ಏರಿಕೆಯಾಗಿದೆ. ಮುಂಬೈನಲ್ಲಿ ಪ್ರತಿ ಲೀ.ಗೆ ಪೆಟ್ರೋಲ್ 87.39 ರೂ ಏರಿಕೆಯಾಗಿದ್ದು, ಡಿಸೇಲ್? 76.51 ರೂ.ಗೆ ಏರಿಕೆಯಾಗಿದೆ.
ಈ ಹಿಂದೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧಮರ್ೇಂದ್ರ ಪ್ರಧಾನ್ ಮಾತನಾಡಿ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರುತ್ತಿರುವುದು ಮತ್ತು ಡಾಲರ್ ಎದುರು ರೂಪಾಯಿ ಕುಸಿಯುತ್ತಿರುವುದೇ ಬೆಲೆ ಏರಿಕೆಗೆ ಕಾರಣ. ಸದ್ಯದ ಬೆಲೆ ಏರಿಕೆ ಶಾಶ್ವತವೂ ಅಲ್ಲ ಎಂದು ಹೇಳಿದ್ದಾರೆ.
ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ನಿತ್ಯವೂ ಏರಿಕೆಯಾಗುತ್ತಿರುವುದರಿಂದ ಕೇಂದ್ರ ಸಕರ್ಾರದ ವಿರುದ್ಧ ಪ್ರತಿಪಕ್ಷಗಳು ಸೆಪ್ಟೆಂಬರ್ 10ರಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ಮತ್ತಷ್ಟು ಬೆಂಬಲ ಸಿಗುವ ಸಾಧ್ಯತೆ ಇವೆ