ಮತ್ತೆ ತೈಲೋತ್ಪನ್ನಗಳ ದರ ಏರಿಕೆ
ನವದೆಹಲಿ: ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಶನಿವಾರ ಒಂದೇ ದಿನ ಪೆಟ್ರೋಲ್ ಪ್ರತೀ ಲೀಟರ್ ಗೆ 22 ಪೈಸೆಯಷ್ಟು ಏರಿಕೆಯಾಗಿದೆ.
ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 22 ಪೈಸೆಯಷ್ಟು ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರದಲ್ಲಿ 21 ಪೈಸೆಯಷ್ಟು ಏರಿಕೆಯಾಗಿದೆ.
ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 83.40ರೂ ಗೆ ಏರಿಕೆಯಾಗಿದ್ದು, ಡೀಸೆಲ್ 74.63ಕ್ಕೆ ಏರಿಕೆಯಾಗಿದೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್ ದರ 90.75 ರೂಗೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 79.23 ರೂಗೆ ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲದರಲ್ಲಿ ಗಣನೀಯ ಏರಿಕೆಯಾಗುತ್ತಿರುವುದು ಇಂಧನ ದರ ಏರಿಕೆಗೆ ಕಾರಣ ಎಂದು ತಜ್ಞರು ತಿಳಿಸಿದ್ದಾರೆ.