ಸೆಪ್ಟೆಂಬರ್ 3ನೇ ವಾರದವರೆಗೆ ರಾಜ್ಯದಲ್ಲಿ ತುಂತುರು ಮಳೆ: ಹವಾಮಾನ ಇಲಾಖೆ ವರದಿ
ಕೊಚ್ಚಿ: ರಾಜ್ಯ ಮತ್ತು ನೆರೆಯ ಕೊಡಗು ಜಿಲ್ಲೆಯಲ್ಲಿ ಕಳೆದ ತಿಂಗಳು ಸುರಿದಿದ್ದ ಪ್ರವಾಹ ಪೀಡಿತ ಮಳೆಯ ನಂತರ ಸೆಪ್ಟೆಂಬರ್ ತಿಂಗಳಲ್ಲಿ ಇದುವರೆಗೆ ರಾಜ್ಯದಲ್ಲಿ ತುಂತುರು ಮಳೆ ಸುರಿದಿದೆ. ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಯ ಮಳೆಗಿಂತ 5ರಲ್ಲಿ ಒಂದನೇ ಭಾಗದಷ್ಟು ಮಳೆ ಇದುವರೆಗೆ ಸುರಿದಿದ್ದು ಮುಂದಿನ ವಾರದವರೆಗೆ ಒಣಹವೆ ಮುಂದುವರಿಯಲಿದೆ. ಆ ನಂತರ ಮಳೆ ಸ್ವಲ್ಪ ಮಟ್ಟಿಗೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.
ಒಣಹವೆಯಿಂದಾಗಿ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮುಂದಿನ ಒಂದೆರಡು ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 8-10 ದಿನಗಳು ಮಾನ್ಸೂನ್ ಪರಿಸ್ಥಿತಿಯಲ್ಲಿ ಹೆಚ್ಚು ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ ಎಂದು ವರದಿ ತಿಳಿಸಿವೆ.