ಮುಳಿಗದ್ದೆಯಲ್ಲಿ 35ನೇ ವರ್ಷದ ಗಣೇಶೋತ್ಸವ ಸೆ.13 ರಂದು
ಉಪ್ಪಳ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಬಾಯಾರು ಇದರ ಆಶ್ರಯದಲ್ಲಿ 35 ನೇ ವರ್ಷದ ಶ್ರೀ ಗಣೇಶೋತ್ಸವವು ಸೆ 13 ರಂದು ಮುಳಿಗದ್ದೆಯ ಹೆದ್ದಾರಿ ಶಾಲೆಯಲ್ಲಿ ವಿವಿಧ ಧಾಮರ್ಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ 6.45 ಕ್ಕೆ ಗಣೇಶ ವಿಗ್ರಹ ಪ್ರತಿಷ್ಠೆಯ ನಂತರ 8 ಗಂಟೆಗೆ ಗಣಹೋಮ ನಡೆಯಲಿದೆ. ಬೆಳಿಗ್ಗೆ 9 ರಿಂದ 10 ರವರೆಗೆ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಹಾಗೂ ಮಹಿಳಾ ಭಜನಾ ಮಂಡಳಿ ಯ ಸದಸ್ಯರಿಂದ ಭಜನೆ ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ 5 ಗಂಟೆಗೆ ನಡೆಯುವ ಧಾಮರ್ಿಕ ಸಭೆಯಲ್ಲಿ ವೇದಮೂತರ್ಿ ಅನಂತನಾರಾಯಣ ಭಟ್,ಪರಕ್ಕಜೆ ಇವರಿಂದ ಧಾಮರ್ಿಕ ಉಪನ್ಯಾಸ ನಡೆಯಲಿದೆ. ರಾತ್ರಿ 7.30 ಕ್ಕೆ ಮಹಾಪೂಜೆ, ಮುಳಿಗದ್ದೆಯಿಂದ ಬಾಯಾರು ದೇವಸ್ಥಾನದವರೆಗೆ ಶ್ರೀ ಗಣೇಶ ವಿಗ್ರಹದ ಶೋಭಾಯಾತ್ರೆ ನಡೆಯಲಿದ್ದು ದೇವಸ್ಥಾನದ ಸಮೀಪದ ಕೆರೆಯಲ್ಲಿ ವಿಗ್ರಹದ ವಿಸರ್ಜನೆ ನಡೆಯಲಿದೆ.