ಬೀಳ್ಕೊಡುಗೆ ಸಮಾರಂಭ
ಮಧೂರು: ಮಧೂರು ಶ್ರೀ ಮದನಂತೇಶ್ವರ ವಿನಾಯಕ ದೇವಸ್ಥಾನದಲ್ಲಿ ಕಳೆದ 43 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಟಿ.ಎಂ.ನಾರಾಯಣ ನಂಬೀಶ ಅವರು ತನ್ನ ಹುದ್ದೆಯಿಂದ ನಿವೃತ್ತಿ ಹೊಂದಿದ್ದು, ಅವರಿಗೆ ದೇವಸ್ಥಾನದ ನೌಕರ ವೃಂದದ ವತಿಯಿಂದ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಂ.ಬಾಬು ವಹಿಸಿದ್ದರು. ಸಮಾರಂಭವನ್ನು ದೇವಸ್ಥಾನದ ಸಹಾಯಕ ಅರ್ಚಕ ವೆಂಕಟಕೃಷ್ಣ ಕಲ್ಲೂರಾಯ ಉದ್ಘಾಟಿಸಿದರು. ಪ್ರಧಾನ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯನಿರ್ವಹಣಾಧಿಕಾರಿ ಎಂ.ಬಾಬು ಸ್ಮರಣಿಕೆಯನ್ನು ನೀಡಿ ಗೌರವಿಸಿದರು.