ಎಡನೀರಿನಲ್ಲಿ ತಾಳಮದ್ದಳೆ
ಬದಿಯಡ್ಕ: ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀಕೇಶವಾನಂದ ಭಾರತೀ ಶ್ರೀಗಳ 58ನೇ ಚಾತುಮರ್ಾಸ್ಯದ ಅಂಗವಾಗಿ ನಡೆಯುತ್ತಿರುವ ಸಾಂಸ್ಕೃತಿಕ ಸಂಜೆಯ ಅಂಗವಾಗಿ ಪ್ರತಿನಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮಂಗಳವಾರ ಸಂಜೆ ಪುತ್ತೂರು ಬೊಳುವಾರಿನ ಶ್ರೀಆಂಜನೇಯ ಮಹಿಳಾ ಯಕ್ಷಗಾನ ಸಂಘದವರಿಂದ ಭಾಸ್ಕರ ಬಾರ್ಯ ಪುತ್ತೂರು ನಿದರ್ೇಶನದಲ್ಲಿ ಭೀಷ್ಮಾಜರ್ುನ ಯಕ್ಷಗಾನ ತಾಳಮದ್ದಳೆ ಪ್ರಸ್ತುತಗೊಂಡಿತು.