ಪ್ರಧಾನಿ ಹುಟ್ಟುಹಬ್ಬ-ಕುಂಬಳೆಯಲ್ಲಿ ವಿಶೇಷ ಪೂಜೆ
ಸಮರಸ ಚಿತ್ರ ಸುದ್ದಿ: ಕುಂಬಳೆ: ಬಿಜೆಪಿ ಕುಂಬಳೆ ಪಂಚಾಯತಿ ಸಮಿತಿ ಆಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 68ನೆ ಹುಟ್ಟುಹಬ್ಬದ ಪ್ರಯುಕ್ತ ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವರ ಸನ್ನಿದಾನದಲ್ಲಿ ಸೋಮವಾರ ವಿಶೇಷ ಪೂಜೆ ಹಾಗು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.