ಬದಿಯಡ್ಕ : ಶ್ರೀಕೃಷ್ಣ ಜನ್ಮಾಷ್ಟಮಿ ಸಮಾರೋಪ
ಬದಿಯಡ್ಕ: ಬಾಲಗೋಕುಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬದಿಯಡ್ಕ ಇದರ ವತಿಯಿಂದ 7 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಧಾಮರ್ಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಗಣೇಶ ಮಂದಿರದಲ್ಲಿ ಆಚರಿಸಲಾಯಿತು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕಾಸರಗೋಡು ಜಿಲ್ಲಾ ಪಂಚಾಯತಿ ಸದಸ್ಯ ನ್ಯಾಯವಾದಿ ಕೆ.ಶ್ರೀಕಾಂತ್ ಅವರು ಭಾಗವಹಿಸಿದರು. ವಿವಿಧ ಸ್ಪಧರ್ೆಗಳಲ್ಲಿ ವಿಜೇತರಾದವರಿಗೆ ಚೆರಿಯಪ್ಪ ಬದಿಯಡ್ಕ ಅವರು ಬಹುಮಾನ ವಿತರಿಸಿದರು. ಸಮಾರಂಭದಲ್ಲಿ ಸಮಿತಿಯ ಅಧ್ಯಕ್ಷ ದಾಮೋದರ ಚೆಟ್ಟಿಯಾರ್ ಅಧ್ಯಕ್ಷತೆ ವಹಿಸಿದರು. ಬದಿಯಡ್ಕ ಮಹಾಮಂಡಲ ಪ್ರಮುಖ್ ದಿನೇಶ್ ಕೆ. ಕಾರ್ಯಕ್ರಮ ನಿರೂಪಿಸಿದರು. ಸಮಿತಿ ಕಾರ್ಯದಶರ್ಿ ಭಾಸ್ಕರ ಎನ್. ಕನಕಪ್ಪಾಡಿ ವಂದಿಸಿದರು.