ಆದೂರು ಶಾಲೆಯಲ್ಲಿ ಸಮವಸ್ತ್ರ ವಿತರಣೆ
ಮುಳ್ಳೇರಿಯ: ಆದೂರು ಸರಕಾರಿ ಹೈಯರ್ ಸೆಕೆಂಡರೀ ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣೆ ಸೋಮವಾರ ನಡೆಯಿತು.
ಕಾರಡ್ಕ ಗ್ರಾಮ ಪಂಚಾಯಿತಿ ಸದಸ್ಯೆ ತಸ್ನಿ ಹಮೀದ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಬೂಬಕರ್.ಬಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೊಹಮ್ಮದ್ ಪಟ್ಟಾಂಗ್, ಮುಖ್ಯ ಶಿಕ್ಷಕಿ ಸರಸ್ವತಿ.ಕೆ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಎ.ಪಿ.ಹನೀಫ, ಎಸ್ಎಂಸಿ ಸದಸ್ಯರಾದ ಎ.ಸಿ.ಅಬೂಬಕರ್, ಬೀಪಾತಿಮ, ಲಕ್ಷ್ಮಣ, ರಕ್ಷಕ ಶಿಕ್ಷಕ ಸಂಘದ ಸದಸ್ಯ ಅಬೂಬಕರ್, ಉಪಸ್ಥಿತರಿದರು.
ಶಾಲಾ ನೌಕರ ಸಂಘದ ಕಾರ್ಯದಶರ್ಿ ಯೂಸಫ್.ಕೆ ಸ್ವಾಗತಿಸಿ, ವಂದಿಸಿದರು.