ನೂತನ ಮುಖ್ಯ ನ್ಯಾಯಮೂತರ್ಿಯಾಗಿ ರಂಜನ್ ಗಗೋಯ್ ನೇಮಕ
ನವದೆಹಲಿ: ಭಾರತದ ನೂತನ ಮುಖ್ಯ ನ್ಯಾಯಮೂತರ್ಿಗಳಾಗಿ ಜಸ್ಟಿಸ್ ರಂಜನ್ ಗಗೋಯ್ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ.
ನಿರ್ಗಮಿತ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ಮತ್ತು ಕೇಂದ್ರ ಸಕರ್ಾರದ ಶಿಫಾರಸ್ಸಿನ ಮೇರೆಗೆ ನೂತನ ಮುಖ್ಯ ನ್ಯಾಯಮೂತರ್ಿಗಳಾಗಿ ಜಸ್ಟಿಸ್ ರಂಜನ್ ಗಗೋಯ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೇಮಕ ಮಾಡಿದ್ದಾರೆ.
ಮೂಲಗಳ ಪ್ರಕಾರ ಅಕ್ಟೋಬರ್ 2ರಂದು ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ಅವರ ಅವಧಿ ಪೂರ್ಣಗೊಳ್ಳಲ್ಲಿದ್ದು, ಅಕ್ಟೋಬರ್ 3ರಂದು ರಂಜನ್ ಗಗೋಯ್ ಮುಖ್ಯ ನ್ಯಾಯಮೂತರ್ಿಗಳಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆ ಮೂಲಕ ಈಶಾನ್ಯ ಭಾರತದಿಂದ ಭಾರತದ ಮುಖ್ಯ ನ್ಯಾಯಮೂತರ್ಿ ಆಯ್ಕೆಯಾದ ಮೊದಲ ನ್ಯಾಯಮೂತರ್ಿ ಎಂಬ ಹೆಗ್ಗಳಿಕೆಗೂ ರಂಜನ್ ಗಗೋಯ್ ಪಾತ್ರರಾಗಿದ್ದಾರೆ.
ಕಳೆದ ಜನವರಿಯಲ್ಲಿ ಇದೇ ಜಸ್ಟಿಸ್ ರಂಜನ್ ಗಗೋಯ್ ಮತ್ತು ಇತರೆ ನಾಲ್ಕು ಮಂದಿ ಸುಪ್ರೀಂ ಕೋಟರ್್ ನ್ಯಾಯಮೂತರ್ಿಗಳು ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ಅವರ ಕಾರ್ಯವೈಖರಿಯನ್ನು ಟೀಕಿಸಿದ್ದರು. ಜಂಟಿ ಸುದ್ದಿಗೋಷ್ಠಿ ಕರೆದಿದ್ದ ನ್ಯಾಯಮೂತರ್ಿಗಳು ಇಡೀ ದೇಶದ ಗಮನ ಸೆಳೆದಿದ್ದರು. ಸುಪ್ರೀಂ ಕೋಟರ್್ ಇತಿಹಾಸದಲ್ಲೇ ಇಂತಹ ಘಟನೆ ಮೊದಲನೆಯದಾಗಿತ್ತು.