ಸ್ತ್ರೀಯರು ಶಬರಿಮಲೆ ಪ್ರವೇಶಿಸುತ್ತಾರಾ?: ನಾಳೆ ಸುಪ್ರೀಂ ಕೋಟರ್್ ತೀಪರ್ು
ನವದೆಹಲಿ: ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವ ಕುರಿತು ಸುಪ್ರೀಂ ಕೋಟರ್್ ನ ಸಾಂವಿಧಾನಿಕ ಪೀಠ ಶುಕ್ರವಾರ ಮತ್ತೊಂದು ಮಹತ್ವದ ತೀಪರ್ು ನೀಡಲಿದೆ.
ಬುಧವಾರ ಅನೈತಿಕ ಸಂಬಂಧ, ಆಯೋದ್ಯ ವಿವಾದ ಹಾಗೂ ನಿನ್ನೆ ಆಧಾರ್ ಕುರಿತು ಮಹತ್ವದ ತೀಪರ್ು ನೀಡಿರುವ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ ಇಂದು ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು ತೀಪರ್ು ನೀಡಲಿದೆ.
ಶಬರಿಮಲೆ ದೇಗುಲಕ್ಕೆ 10 ರಿಂದ 50 ವರ್ಷದ ಮಹಿಳೆಯರಿಗೂ ಪ್ರವೇಶ ನೀಡಲು ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅಜರ್ಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂತರ್ಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ ಆಗಸ್ಟ್ 1ರಂದು ತೀಪರ್ು ಕಾಯ್ದಿರಿಸಿದೆ.
2006ರಲ್ಲಿ ಇಂಡಿಯನ್ ಯಂಗ್ ಲಾಯಸರ್್ ಅಸೋಸಿಯೇಶನ್ ಹಾಗೂ ಇತರರು ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಅಜರ್ಿ ಸಲ್ಲಿಸಿದ್ದರು. ದಶಕದ ನಂತರ 2016ರ ಜನವರಿಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋಟರ್್ ಕಳೆದ ಅಕ್ಟೋಬರ್ 13ರಂದು ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವಗರ್ಾಯಿಸಲಾಗಿತ್ತು.
ಈಗಾಗಲೇ ಹಿಂದಿನ ಹಲವು ವಿಚಾರಣೆ ವೇಳೆ ಮಹಿಳೆಯರ ಪ್ರವೇಶದ ಪರವಾಗಿ ಮಾತನಾಡಿರುವ ಸುಪ್ರೀಂ ಕೋಟರ್್, ಪುರುಷರಂತೆ ಮಹಿಳೆರಿಗೂ ಸಮಾನವಾಗಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ಹೇಳಿದೆ.
ಎಲ್ಲೆಲ್ಲಿ ಪುರುಷರು ಹೋಗಬಹುದೋ ಅಲ್ಲಿಗೆ ಮಹಿಳೆಯರೂ ತೆರಳಬಹುದು. ಪುರುಷರಿಗೆ ಅನ್ವಯಿ ಸುವ ಸಂಗತಿಗಳೆಲ್ಲವೂ ಮಹಿಳೆಯರಿಗೂ ಅನ್ವಯಿಸುತ್ತವೆ. ದೇಗುಲಕ್ಕೆ ಪ್ರವೇಶಿಸುವುದು ಶಾಸನವನ್ನು ಆಧರಿಸಿಲ್ಲ. ಇದು ಸಾಂವಿಧಾನಿಕ ಹಕ್ಕು. ಇದಕ್ಕೆ ಸಂಬಂಧಿಸಿದಂತೆ ಸಂವಿಧಾನದ 25 ಹಾಗೂ 26ನೇ ಕಲಂನಲ್ಲಿ ವಿವರಿಸ ಲಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.