ಸಕರ್ಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನ!
ದೆಹಲಿ: ಸಕರ್ಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನ ಪ್ರಕ್ರಿಯೆಯನ್ನು ಸೆ.17 ರಂದು ಹಣಕಾಸು ಸಚಿವಾಲಯ ಘೋಷಿಸಿದೆ.
ಆಥರ್ಿಕ ಸೇವೆಗಳ ಕಾರ್ಯದಶರ್ಿ ರಾಜೀವ್ ಕುಮಾರ್ ಸೈಸ್ ಅವರು ಬ್ಯಾಂಕ್ ಗಳ ವಿಲೀನ ಘೋಷಣೆ ಮಾಡಿದ್ದು, ವಿಲೀನಗೊಂಡ ನಂತರ ಈ ಬ್ಯಾಂಕ್ ದೇಶದ ಮೂರನೇ ಅತಿದೊಡ್ಡ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, " ಬ್ಯಾಂಕ್ ಗಳ ಏಕೀಕರಣ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಈ ನಿಟ್ಟಿನಲ್ಲಿ ಮೊದಲ ಕ್ರಮವನ್ನು ಕೈಗೊಳ್ಳಲಾಗಿದ್ದು ಸಕರ್ಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನಗೊಳ್ಳಲಿದೆ ಎಂದು ಹೇಳಿದ್ದಾರೆ.