ಪ್ರತಾಪನಗರ ಶ್ರೀ ಗೌರೀ ಗಣೇಶ ಭಜನಾ ಮಂದಿರ ಲೋಕಾರ್ಪಣೆ- ಧಾಮರ್ಿಕ ಸಭೆ
ಉಪ್ಪಳ: ಪ್ರತಾಪನಗರದಲ್ಲಿ ನವೀಕೃತ ಶ್ರೀ ಗೌರೀ ಗಣೇಶ ಭಜನಾ ಮಂದಿರದ ಲೋಕಾರ್ಪಣೆ ಅಂಗವಾಗಿ ಸೋಮವಾರ ನಡೆದ ಧಾಮರ್ಿಕ ಸಭಾ ಕಾರ್ಯಕ್ರಮದಲ್ಲಿ ಕಾಸರಗೋಡು ಶ್ರೀ ಮಲ್ಲಿಕಾಜರ್ುನ ಕ್ಷೇತ್ರದ ಜೀಣರ್ೊದ್ದಾರ ಸಮಿತಿ ಅಧ್ಯಕ್ಷ ಡಾ.ಅನಂತ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಮಾಣಿಲ ಶ್ರೀ ಧಾಮದ ಶ್ರೀ ಮೋಹಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟನೆಗೈದು ಆಶೀರ್ವಚನೆ ನೀಡಿದರು. ಆರ್.ಎಸ್.ಎಸ್. ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ.ಪ್ರಭಾಕರ ಭಟ್ ಕಲ್ಲಡ್ಕ ದಿಕ್ಸೂಚಿ ಭಾಷಣ ಮಾಡಿದರು. ಕೆ.ನಟೇಶ್ ಬಳ್ಳಕ್ಕುರಾಯ ಉಪಸ್ಥಿತರಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನ ಯಂ., ಐಲ ಶ್ರೀ ದುಗರ್ಾಪರಮೇಶ್ವರೀ ಕ್ಷೇತ್ರದ ಮಾಗಣೆ ಪ್ರಮುಖರಾದ ಡಾ.ಸುರೇಶ್ ಮಯ್ಯ, ಐಲ ಕ್ಷೇತ್ರದ ಆಡಳಿತ ಮೋಕ್ತೇಸರ ಕೆ.ನಾರಾಯಣ ಹೆಗ್ಡೆ ಕೋಡಿಬೈಲ್, ಕುಬಣೂರು ಶ್ರೀ ಶಾಸ್ತಾವು ದೇವಸ್ಥಾನದ ಸೇವಾ ಸಮಿತಿಯ ಗೌರವಾಧ್ಯಕ್ಷ ಅಶೋಕ್ ಕುಮಾರ್ ಹೊಳ್ಳ, ಮುಂಬಯಿ ನೆರುಲ್ ಶ್ರೀ ಮಣಿಕಂಠ ಸೇವಾ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ ತಿಂಬರ, ಪ್ರತಾಪನಗರ ಶ್ರೀ ಗಾಯತ್ರಿ ವಿಶ್ವಕರ್ಮ ಭಜನಾ ಮಂದಿರದ ಅಧ್ಯಕ್ಷ ಶಿವಾನಂದ ಆಚಾರ್ಯ, ಶ್ರೀ ಗೌರೀ ಗಣೇಶ ಭಜನಾ ಮಂದಿರದ ಜೀಣರ್ೊದ್ದಾರ ಸಮಿತಿ ಅಧ್ಯಕ್ಷ ರಮೇಶ್ ಆಳ್ವ ತಿಂಬರ, ಭಜನಾ ಸಮಿತಿ ಅಧ್ಯಕ್ಷ ದಯಾನಂದ ಪಿ., ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ.ಕೆ.ಬೀಟಿಗದ್ದೆ ಮೊದಲಾದವರು ಉಪಸ್ಥಿತರಿದ್ದರು. ರಾಜೇಶ್ ಆಚಾರ್ಯ ಪ್ರತಾಪನಗರ ಪ್ರಾರ್ಥನೆ ಹಾಡಿದರು. ಮಂದಿರದ ಜೀಣರ್ೊದ್ದಾರ ಸಮಿತಿ ಪ್ರಧಾನ ಕಾರ್ಯದಶರ್ಿ ಪುರುಷೋತ್ತಮ ಪ್ರತಾಪನಗರ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸೋಮನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಭಾಸ್ಕರ ಮಾಸ್ತರ್ ವಂದಿಸಿದರು.