ಇಂದು ಶ್ರೀಕೃಷ್ಣ ಜನ್ಮಾಷ್ಟಮಿ
ಪೆರ್ಲ: ಇಡಿಯಡ್ಕ ಶ್ರೀ ದುಗರ್ಾಪರಮೇಶ್ವರಿ (ಉಳ್ಳಾಲ್ತಿ) ವಿಷ್ಣುಮೂತರ್ಿ ದೇವಸ್ಥಾನದಲ್ಲಿ ಸೆ.2 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ನಡೆಯಲಿದೆ. ಇದರಂಗವಾಗಿ ವಿವಿಧ ಸ್ಪಧರ್ೆಗಳು ಹಾಗೂ ಕಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.
ಪುರುಷರಿಗೆ ಮೊಸರು ಕುಡಿಕೆ, ಮಹಿಳೆಯರಿಗೆ ಹಗ್ಗ ಜಗ್ಗಾಟ, ಆರು ವರ್ಷದ ಕೆಳಗಿನ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪಧರ್ೆ, ಏಳನೇ ತರಗತಿಯ ವರೆಗಿನ ಮಕ್ಕಳಿಗೆ ಸಂಗೀತ ಕುಚರ್ಿ, ಬಟಾಟೆ ಹೆಕ್ಕುವುದು, ಹತ್ತನೇ ತರಗತಿಯ ವರೆಗಿನ ಮಕ್ಕಳಿಗೆ ಭಕ್ತಿಗೀತೆ, ಭಾವ ಗೀತೆ ಮೊದಲಾದ ಸ್ಪಧರ್ೆಗಳು ನಡೆಯಲಿವೆ. ಬೆಳಗ್ಗೆ 9.30 ರಿಂದ ಲಹರಿ ಮೂಸಿಕಲ್ಸ್ ಪೆರ್ಲ ಅವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
............................................................................................................................................................................................
ವೈಭವದ ಶ್ರೀ ಕೃಷ್ಣ ಜನ್ಮಾಷ್ಟಮಿ
ಪೆರ್ಲ: ಏಳ್ಕಾನ ಶ್ರೀ ಕೃಷ್ಣ ಸೇವಾ ಸಮಿತಿ ಇದರ ವತಿಯಿಂದ ಏಳ್ಕಾನ ಅಂಗನವಾಡಿ ಪರಿಸರದಲ್ಲಿ 19 ನೇ ವರ್ಷದ ವಾಷರ್ಿಕೋತ್ಸವದ ಅಂಗವಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಧಾಮರ್ಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ ವಿವಿಧ ಸ್ಪಧರ್ೆಗಳು, ಮೊಸರು ಕುಡಿಕೆ ನಡೆಯಲಿರುವುದು.ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾಥರ್ಿಗಳಿಗೆ ಅಭಿನಂದನೆ, ನಾಟಿ ವೈದ್ಯರಿಗೆ ಸಮ್ಮಾನ ನಡೆಯಲಿದೆ. ಮಧ್ಯಾಹ್ನ ಮಕ್ಕಳಿಂದ ನೃತ್ಯ ವೈಭವ ಜರಗಲಿದೆ.
.............................................................................................................................................................................................