ಪ್ರಶಾಂತಿಯಲ್ಲಿ ಪಟಲಾಂ ನಾಯಕರ ತರಬೇತಿ ಶಿಬಿರ
ಉಪ್ಪಳ: ಕೇರಳ ಸ್ಟೇಟ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಂಜೇಶ್ವರ ಸ್ಥಳೀಯ ಸಂಸ್ಥೆಗಳ ಆಶ್ರಯದಲ್ಲಿ "ಪಟಾಲಂ ನಾಯಕರ ತರಬೇತಿ ಶಿಬಿರವು" ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಸೆ.28 ರಿಂದ ನಡೆಯಲಿದೆ.
ಶಿಬಿರವನ್ನು ಪೈವಳಿಕೆ ಗ್ರಾಮಪಂಚಾಯತಿ ಅಧ್ಯಕ್ಷೆ ಭಾರತಿ.ಜೆ.ಶೆಟ್ಟಿ ಉದ್ಘಾಟಿಸಲಿದ್ದು, ಮೂರು ದಿನಗಳ ಕಾಲ ನಡೆಯುವ ಶಿಬಿರದಲ್ಲಿ ವಿದ್ಯಾಥರ್ಿಗಳಿಗೆ ವಿವಿಧ ಜೀವನ ಕೌಶಲ್ಯಗಳ ಜೊತೆಗೆ ಸೇವಾಭಾವನೆಯನ್ನು ಮೂಡಿಸುವ ಕುರಿತಾಗಿ ತರಬೇತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಸೆ.30ರಂದು ಭಾನುವಾರ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಂಜೇಶ್ವರ ಪೋಲೀಸ್ ಸಬ್ಇನ್ಸ್ಪೆಕ್ಟರ್ ಶಾಜಿ.ಎಂ.ಪಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.