ಸಕರ್ಾರಿ ಉದ್ಯೋಗದ ಮುಂಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ: ಸುಪ್ರೀಂ ಕೋಟರ್್
ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಸಕರ್ಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋಟರ್್ ತನ್ನ ಅಂತಿಮ ತೀಪರ್ು ನೀಡಿದ್ದು, ಸಕರ್ಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದು ಹೇಳಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಮೂತರ್ಿ ಎಕೆ ಸಿಕ್ರಿ ನೇತೃತ್ವದ ಪಂಚ ಸದಸ್ಯ ಪೀಠ ಬುಧವಾರ ತನ್ನ ಅಂತಿಮ ತೀಪರ್ು ಪ್ರಕಟಿಸಿದ್ದು, ಸಕರ್ಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದು ಹೇಳಿದೆ ಬುಧವಾರ ಈ ಕುರಿತು ತೀಪರ್ು ಪ್ರಕಟಿಸಿದ ಸುಪ್ರೀಂ ಕೋಟರ್್ನ ಐವರು ಸದಸ್ಯರ ಸಂವಿಧಾನಿಕ ಪೀಠ, 2006ರ ಎಂ.ನಾಗರಾಜು ಅವರ ತೀಪರ್ಿನ ಮರು ಪರಿಶೀಲನೆ ಮಾಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
2006ರ ತೀಪರ್ಿನ ಪುನರ್ ಪರಿಶೀಲನಾ ಅಜರ್ಿಗಳ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂತರ್ಿಗಳ ಪೀಠ, ಎಂ.ನಾಗರಾಜ್ ಪ್ರಕರಣದ ತೀರ್ಪನ್ನು ಏಳು ನ್ಯಾಯಮೂತರ್ಿಗಳ ನ್ಯಾಯಪೀಠಕ್ಕೆ ವಗರ್ಾಯಿಸುವ ಅಗತ್ಯವಿಲ್ಲ ಎಂದು ನ್ಯಾಯಮೂತರ್ಿ ಆರ್.ಎಫ್.ನಾರಿಮನ್ ಪ್ರಕಟಿಸಿದರು.
ತೀಪರ್ು ಮರು ಪರಿಶೀಲಿಸುವಂತೆ ಮತ್ತು ಷರತ್ತುಗಳನ್ನು ರದ್ದುಪಡಿಸುವಂತೆ ಕೇಂದ್ರ ಸಕರ್ಾರ, ವಿವಿಧ ರಾಜ್ಯ ಸಕರ್ಾರಗಳು ಹಾಗೂ ಇತರರು ಸಲ್ಲಿಸಿದ್ದ ಅಜರ್ಿಗಳನ್ನು ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂತರ್ಿಗಳ ಪೀಠ ವಿಚಾರಣೆ ನಡೆಸಿ ತೀಪರ್ು ಕಾಯ್ದಿರಿಸಿತ್ತು. ಪ್ರಾತಿನಿಧ್ಯದ ಕೊರತೆ ಮತ್ತು ಒಟ್ಟು ಹಿಂದುಳಿದಿರುವಿಕೆಯ ದತ್ತಾಂಶಗಳ ಆಧಾರದಲ್ಲಿ ಬಡ್ತಿ ಮೀಸಲಾತಿ ನೀಡಬೇಕು ಎಂದು ಏಳು ನ್ಯಾಯಮೂತರ್ಿಗಳನ್ನು ಒಳಗೊಂಡ ಸಂವಿಧಾನ ಪೀಠವು ಎಂ.ನಾಗರಾಜ್ ಪ್ರಕರಣದಲ್ಲಿ 2006ರಲ್ಲಿ ತೀಪರ್ು ನೀಡಿತ್ತು.
ಎಸ್ಸಿ ಮತ್ತು ಎಸ್ಟಿ ಸಮುದಾಯವು ಒಮ್ಮೆ ಉದ್ಯೋಗಕ್ಕೆ ಸೇರಿದ ಮೇಲೆ ಅವರ ಹಿಂದುಳಿದಿರುವಿಕೆ ನಿವಾರಣೆಯಾಗಿರುತ್ತದೆ. ದಜರ್ೆ-3 ಮತ್ತು ದಜರ್ೆ-4ರ ಹುದ್ದೆಗಳಿಗೆ ಮಾತ್ರ ಬಡ್ತಿ ಮೀಸಲಾತಿ ನೀಡಬಹುದು. ಉನ್ನತ ಹುದ್ದೆಗಳಲ್ಲಿರುವವರಿಗೆ ಬಡ್ತಿ ಮೀಸಲು ಸೌಲಭ್ಯ ಕಲ್ಪಿಸಬಾರದು ಎಂದು ಉದ್ಯೋಗದಲ್ಲಿ ಬಡ್ತಿ ಮೀಸಲು ವಿರೋಧಿಸುತ್ತಿರುವ ಅಜರ್ಿದಾರರ ಪರ ಹಿರಿಯ ವಕೀಲ ರಾಕೇಶ್ ದ್ವಿವೇದಿ ವಾದಿಸಿದ್ದರು.
ದೀರ್ಘ ಕಾಲದಿಂದ ಶೋಷಣೆಗೆ ಒಳಗಾಗಿರುವ ಈ ಸಮುದಾಯಗಳಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಲೇಬೇಕು ಎಂದು ಕೇಂದ್ರ ಸಕರ್ಾರದ ಪರವಾಗಿ ಅಟಾನರ್ಿ ಜನರಲ್ ಕೆ.ಕೆ.ವೇಣುಗೋಪಾಲ್ ಬಲವಾಗಿ ಪ್ರತಿಪಾದಿಸಿದ್ದರು. ಈ ಪ್ರಕರಣದ ವಿಚಾರಣೆಯನ್ನು ಸಪ್ತ ನ್ಯಾಯಮೂತರ್ಿಗಳ ಪೀಠಕ್ಕೆ ವಗರ್ಾವಣೆ ಮಾಡಲು ಸಂವಿಧಾನಿಕ ಪೀಠ ನಿರಾಕರಿಸಿದೆ. ಪ್ರಾತಿನಿಧ್ಯ ಕೊರತೆ ಮತ್ತು ಹಿಂದುಳಿದಿರುವಿಕೆಯ ದತ್ತಾಂಶಗಳ ಆಧಾರದಲ್ಲಿ ಬಡ್ತಿ ಮೀಸಲಾತಿ ನೀಡಬೇಕು ಎಂದು 2006ರ ತೀಪರ್ಿನಲ್ಲಿ ಹೇಳಲಾಗಿತ್ತು. ಆದರೆ, ಕೇಂದ್ರ ಸಕರ್ಾರ ಈ ನಿಯಮ ಕೈ ಬಿಡಬೇಕು ಎಂದು ಒತ್ತಾಯಿಸಿತ್ತು.
ಈ ಪ್ರಕರಣದ ವಿಚಾರಣೆಯನ್ನು ಸಪ್ತ ನ್ಯಾಯಮೂತರ್ಿಗಳ ಪೀಠಕ್ಕೆ ವಗರ್ಾವಣೆ ಮಾಡಲು ಸಂವಿಧಾನಿಕ ಪೀಠ ನಿರಾಕರಿಸಿದೆ. ಪ್ರಾತಿನಿಧ್ಯ ಕೊರತೆ ಮತ್ತು ಹಿಂದುಳಿದಿರುವಿಕೆಯ ದತ್ತಾಂಶಗಳ ಆಧಾರದಲ್ಲಿ ಬಡ್ತಿ ಮೀಸಲಾತಿ ನೀಡಬೇಕು ಎಂದು 2006ರ ತೀಪರ್ಿನಲ್ಲಿ ಹೇಳಲಾಗಿತ್ತು. ಆದರೆ, ಕೇಂದ್ರ ಸಕರ್ಾರ ಈ ನಿಯಮ ಕೈ ಬಿಡಬೇಕು ಎಂದು ಒತ್ತಾಯಿಸಿತ್ತು.