ಪೆಟ್ರೋಲ್,ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ !
ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ದುಬಾರಿ ಇಂಧನ ಖರೀದಿಯಿಂದ ನಾಗರಿಕರಿಗೆ ಇನ್ನೂ ಪರಿಹಾರ ಸಿಗದಂತಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 28 ಪೈಸೆ ಏರಿಕೆಯಾದ್ದರೆ, ಡೀಸೆಲ್ ಬೆಲೆಯಲ್ಲಿ 18 ಪೈಸೆ ಹೆಚ್ಚಳಗೊಂಡಿದೆ. ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಪೆಟ್ರೋಲ್ ಬೆಲೆ 90 ರೂ. ಅಸುಪಾಸಿನಲ್ಲಿದ್ದರೆ ಡೀಸೆಲ್ ಬೆಲೆ 78.26 ರೂಪಾಯಿ ಆಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ನೇತೃತ್ವದಲ್ಲಿ 21 ಇತರ ಪ್ರಾದೇಶಿಕ ಪಕ್ಷಗಳು ಭಾರತ್ ಬಂದ್ ನಡೆಸಿ ವಾರ ಕಳೆದರೂ ತೈಲ ಬೆಲೆಯಲ್ಲಿ ಮಾತ್ರ ಯಾವುದೇ ಇಳಿಕೆ ಆಗಿಲ್ಲ. ಬೆಲೆ ತಗ್ಗಿಸಲು ಸಕರ್ಾರ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಒತ್ತಾಯಿಸುತ್ತಿದ್ದಾರೆ.
ಆದರೂ, ಸಕರ್ಾರ ಮಾತ್ರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತದ ಕಾರಣ ನೀಡಿ ಕೈ ತೊಳೆದುಕೊಳ್ಳುತ್ತಿದೆ.