ಕಂಪ್ಯೂಟರ್-ಅನುಬಂದಿತ ಉಪಕರಣಗಳ ಉದ್ಘಾಟನಾ ಸಮಾರಂಭ
ಮಂಜೇಶ್ವರ:ಮೂಡೂರು ತೋಕೆಯ ಶ್ರೀ ಸುಬ್ರಹ್ಮಣ್ಯ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲೋಕ ಸಭಾ ಸದಸ್ಯರ ಅನುದಾನ ನಿಧಿಯಿಂದ ಲಭಿಸಿದ ಕಂಪ್ಯೂಟರ್ ಹಾಗೂ ಅನುಬಂದಿತ ಉಪಕರಣಗಳ ಉದ್ಘಾಟನಾ ಕಾರ್ಯಕ್ರಮವು ಬುಧವಾರ ಜರಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಸರಗೋಡು ಲೋಕಸಭಾ ಸದಸ್ಯ ಪಿ. ಕರುಣಾಕರನ್ ಉದ್ಘಾಟಿಸಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕರ್ಾಡಿ ಗ್ರಾಮ ಪಂಚಾಯತು ಉಪಾಧ್ಯಕ್ಷೆ ಡಿಸೋಜರವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ವಾಡರ್್ ಸದಸ್ಯೆ ಶ್ರೀಮತಿ ಜೆಸಿಂತಾ ಡಿಸೋಜ ಹಾಗೂ ಇತರ ಗಣ್ಯರು ಪಾಲ್ಗೊಂಡಿದ್ದರು. ಶಾಲಾ ಪ್ರಬಂಧಕರಾದ ದೇವಪ್ಪ ಶೆಟ್ಟಿ ಸ್ವಾಗತಿಸಿ, ಶಾಲಾ ಮುಖ್ಯಶಿಕ್ಷಕಿ ಚಂದ್ರಾವತಿ ವಂದಿಸಿದರು. ಶಿಕ್ಷಕಿ ಚಿತ್ರಾ ಕಾರ್ಯಕ್ರಮ ನಿರೂಪಿಸಿದರು.