ಟ್ರಂಪ್ ಭಾರತ ಪ್ರವಾಸದ ಬಗ್ಗೆ ಸುಳಿವು ನೀಡಿದ ಅಮೆರಿಕ
ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವುದನ್ನು ಎದುರುನೋಡುತ್ತಿದ್ದಾರೆ ಎಂದು ಅಮೆರಿಕ ಸಕರ್ಾರ ಹೇಳಿದೆ.
ದಕ್ಷಿಣ ಮತ್ತು ಕೇಂದ್ರ ಏಷ್ಯಾ ಪ್ರಧಾನ ಸಹಾಯಕ ಕಾರ್ಯದಶರ್ಿ ಆಲಿಸ್ ವೆಲ್ಸ್ ಟ್ರಂಪ್ ಭಾರತ ಭೇಟಿ ಬಗ್ಗೆ ಮಾಹಿತಿ ನೀಡಿದ್ದು, ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವುದನ್ನು ಎದುರು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. 2019 ರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಡೊನಾಲ್ಡ್ ಟ್ರಂಪ್ ಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ.
ಡೊನಾಲ್ಡ್ ಟ್ರಂಪ್ ಭಾರತಕ್ಕೆ ಬರುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಿರುವ ಅಮೆರಿಕ ಸಕರ್ಾರ, ಡೊನಾಲ್ಡ್ ಟ್ರಂಪ್ ಗೆ ಅಮೆರಿಕ ಹಾಗು ವಿದೇಶಗಳಲ್ಲಿ ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮಗಳನ್ನು ಪರಿಗಣಿಸಿ ಈ ಬಗ್ಗೆ ನಿಧರ್ಾರ ಮಾಡಲಾಗುತ್ತದೆ ಎಂದು ತಿಳಿಸಿದೆ. ಗಣರಾಜ್ಯೋತ್ಸವ ದಿನಾಚರಣೆಯಂದು ನಡೆಯುವ ಸೇನಾ ಮೆರವಣಿಳನ್ನು ಡೊನಾಲ್ಡ್ ಟ್ರಂಪ್ ಇಷ್ಟಪಡುತ್ತಾರೆ, ಅಮೆರಿಕಾದಲ್ಲೂ ಇದೇ ಮಾದರಿಯ ಸೇನಾ ಮೆರವಣಿಗೆ ನಡೆಸಲು ಬಯಸಿದ್ದಾರೆ, ಭಾರತಕ್ಕೆ ಭೇಟಿ ನೀಡುವುದನ್ನು ಟ್ರಂಪ್ ಎದುರು ನೋಡುತ್ತಿದ್ದಾರೆ ಎಂದು ಅಮೆರಿಕ ಸಕರ್ಾರ ಹೇಳಿದೆ.