ಮುಖಪುಟಯಾವುದೇ ಶೀರ್ಷಿಕೆಯಿಲ್ಲ ಯಾವುದೇ ಶೀರ್ಷಿಕೆಯಿಲ್ಲ 0 samarasasudhi ಸೆಪ್ಟೆಂಬರ್ 18, 2018 ಸಮರಸ ಚಿತ್ರ ಸುದ್ದಿ: ಬದಿಯಡ್ಕ : ಮುಳ್ಳೇರಿಯ ವಿದ್ಯಾಶ್ರೀ ಶಿಕ್ಷಣ ಕೇಂದ್ರದಲ್ಲಿ ನಡೆದ ಜಿಲ್ಲಾ ಮಟ್ಟದ ಸಂಸ್ಕೃತೋತ್ಸವದಲ್ಲಿ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ಹಿರಿಯ ಪ್ರಾಥಮಿಕ ಹಾಗೂ ಹೈಸ್ಕೂಲ್ ವಿಭಾಗದ ಸಮೂಹಗಾನದಲ್ಲಿ ಪ್ರಥಮ ಬಹುಮಾನವನ್ನು ತಮ್ಮದಾಗಿಸಿಕೊಂಡರು. ನವೀನ ಹಳೆಯದು