ಮತ್ತೆ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ.
ನವದೆಹಲಿ: ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಸತತ 7ನೇ ದಿನವೂ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ.
ಶುಕ್ರವಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 28 ಪೈಸೆ ಏರಿಕೆಯಾಗಿದ್ದು, ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 88.67ಕ್ಕೆ ಏರಿಕೆಯಾಗಿದ್ದು, ಇದೇ ವೇಳೆ ಡೀಸೆಲ್ ದರದಲ್ಲಿ ಕೂಡ 22 ಪೈಸೆಯಷ್ಚು ಏರಿಕೆಯಾಗಿದ್ದು ಪ್ರತೀ ಲೀಟರ್ ಪೆಟ್ರೋಲ್ ದರ 77.82 ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 81.28ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ 73.30 ರೂಗೆ ಏರಿಕೆಯಾಗಿದೆ.