HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ಚುನಾವಣೆಯಲ್ಲಿ ಕಳಂಕಿತರ ಸ್ಪಧರ್ೆ ನಿರ್ಬಂಧಿಸಲಾಗದು: ಸಂಸತ್ತಿನಲ್ಲಿ ನೀವೇ ಕಾನೂನು ರೂಪಿಸಿ ಎಂದ 'ಸುಪ್ರೀಂ'
    ನವದೆಹಲಿ: ಚುನಾವಣೆಗಳಲ್ಲಿ ಕಳಂಕಿತ ರಾಜಕಾರಣಿಗಳ ಸ್ಪಧರ್ೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ  ಎಂದು ಸುಪ್ರೀಂಕೋಟರ್್ ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ತೀಪರ್ು ನೀಡಿದ್ದಾರೆ.
   ದೋಷಾರೋಪ ಎದುರಿಸುತ್ತಿರುವವರ ಸ್ಪಧರ್ೆಗೆ ನಿರ್ಬಂಧ ಹೇರಬೇಕು  ಮತ್ತು ಅಂತಹ ಅಭ್ಯಥರ್ಿಗಳನ್ನು ಅನರ್ಹಗೊಳಿಸಬೇಕೆಂಬ ಅಜರ್ಿಗೆ ಸಂಬಂಧಿಸಿದಂತೆ ದೀಪಕ್ ಮಿಶ್ರಾ ಅವರು ತೀಪರ್ು ನೀಡಿದ್ದು ಚಾಚರ್್ ಶೀಟ್ ಆಧರಿಸಿ ಅಭ್ಯಥರ್ಿಗಳನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
   ಕಳಂಕಿತ ರಾಜಕಾರಣಿಗಳ ಸ್ಪಧರ್ೆ ಕುರಿತಂತೆ ಸಂಸತ್ ನಲ್ಲಿ ನಿಧರ್ಾರ ಕೈಗೊಳ್ಳಬೇಕು. ಈ ಕುರಿತು ಕಾನೂನು ರೂಪಿಸಬೇಕು. ಇನ್ನು ಜನರೇ ರಾಜಕಾರಣಿಗಳ ಹಣೆಬರಹ ನಿರ್ಧರಿಸಬೇಕು. ಕಳಂಕ ರಹಿತ ಅಭ್ಯಥರ್ಿಗಳನ್ನು ಚುನಾಯಿಸುವ ಅಧಿಕಾರ ಮತದಾರರಿಗಿರುವುದರಿಂದ ಅವರೇ ಉತ್ತಮ ಅಭ್ಯಥರ್ಿಗಳನ್ನು ಗೆಲ್ಲಿಸಬೇಕು ಎಂದು ಹೇಳಿದರು.
ಇನ್ನು ಕಳಂಕಿತ ರಾಜಕೀಯ ನಾಯಕರು ಚುನಾವಣೆಯಲ್ಲಿ ಸ್ಪಧರ್ಿಸುವ ಮುನ್ನ ತಮ್ಮ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಬೇಕು. ಮತದಾರರಿಗೆ ಅಭ್ಯಥರ್ಿಗಳು ತಮ್ಮ ಮೇಲಿನ ಕ್ರಿಮಿನಲ್ ಕೇಸ್ ಗಳ ಕುರಿತು ಮಾಧ್ಯಮ, ಸಾಮಾಜಿಕ ಜಾಲಾತಣಗಳ ಮೂಲಕ ಮಾಹಿತಿ ನೀಡಬೇಕು ಎಂದರು.
   ಭ್ರಷ್ಟಾಚಾರ ಒಂದು ರಾಷ್ಟ್ರೀಯ ಆಥರ್ಿಕ ಭಯೋತ್ಪಾದನೆಯಾಗಿದೆ. ಇದನ್ನು ಮಟ್ಟ ಹಾಕುವುದು ಮತದಾರರ ಕೈಯಲ್ಲಿದೆ. ಸುಪ್ರಿಂಕೋಟರ್್ ಕಳಂಕಿತ ಅಭ್ಯಥರ್ಿಗಳು ಸ್ಪಧರ್ಿಸದಂತೆ ಅನರ್ಹಗೊಳಿಸುವುದಿಲ್ಲ. ಅನರ್ಹಗೊಳಿಸುವುದನ್ನು ಮಾನದಂಡವಾಗಿಸಲು ಸಾಧ್ಯವಿಲ್ಲ ಎಂದು ದೀಪಕ್ ಮಿಶ್ರಾ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries