ಸಿರಿಬಾಗಿಲು ಪ್ರತಿಷ್ಠಾನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ
ಕುಂಬಳೆ: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ ವಾಷರ್ಿಕ ಪ್ರಶಸ್ತಿಗೆ ಪ್ರತಿಷ್ಠಿತ ಸಾಂಸ್ಕೃತಿಕ ಸಂಘಟನೆ "ಯಕ್ಷಗಾನ ಕಲಾರಂಗ ಉಡುಪಿ" ಸಂಸ್ಥೆ ಆಯ್ಕೆಯಾಗಿದ್ದು, ಆ ಬಗೆಗಿನ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನುಡಿಗೌರವ ಹಾಗೂ 'ಆತ್ಮಾನಾಂ ಮಾನುಷಂ ಮನ್ಯೇ' ಯಕ್ಷಗಾನ ಬಯಲಾಟ ಕಾರ್ಯಕ್ರಮ ಮಂಗಳೂರು ಪುರಭವನದಲ್ಲಿ ಅ. 21ರಂದು ಭಾನುವಾರ ನಡೆಯಲಿದ್ದು ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧಮರ್ಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇತ್ತೀಚೆಗೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷ ಸಿರಿಬಾಗಿಲು ರಾಮಕೃಷ್ಣ ಮಯ್ಯ ಹಾಗೂ ಹವ್ಯಾಸಿ ಯಕ್ಷಗಾನ ಭಾಗವತ ವೆಂಕಟ್ರಾವ್ ಬೆಳ್ತಂಗಡಿ ಉಪಸ್ಥಿತರಿದ್ದರು.