ಆಧಾರ್ ಇಲ್ಲದ ಮಕ್ಕಳ ಪ್ರವೇಶಕ್ಕೆ ಶಾಲೆಗಳು ನಿರಾಕರಿಸುವಂತಿಲ್ಲ: ಯುಐಡಿಎಐ
ನವದೆಹಲಿ: ಆಧಾರ್ ಕಾಡರ್್ ಇಲ್ಲದ ಮಕ್ಕಳ ಪ್ರವೇಶವನ್ನು ಶಾಲೆಗಳು ನಿರಾಕರಿಸುವಂತಿಲ್ಲ ಎಂದು ಭಾರತದ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ (ಯುಐಡಿಎಐ) ಬುಧವಾರ ಹೇಳಿದೆ.
ಈ ಕುರಿತಂತೆ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದಶರ್ಿಗಳಿಗೆ ಸುತ್ತೋಲೆ ಹೊರಡಿಸಿರುವ ಯುಐಡಿಎಐ, ಆಧಾರ್ ಇಲ್ಲದ ಕಾರಣಕ್ಕೆ ಕೆಲ ಮಕ್ಕಳಿಗೆ ಪ್ರವೇಶ ನೀಡುವುದಿಲ್ಲ ಎಂದು ಶಾಲೆಗಳು ನಿರಾಕರಿಸುತ್ತಿರುವುದು ಗಮನಕ್ಕೆ ಬಂದಿದೆ. ಆಧಾರ್ ಕಾರಣದಿಂದ ಮಕ್ಕಳಿಗೆ ಸಮಸ್ಯೆಗಳಾಗದಂತೆ ಅಧಿಕಾರಿಘಳು ನೋಡಿಕೊಳ್ಳಬೇಕು. ಆಧಾರ್ ಇಲ್ಲದ ಮಕ್ಕಳಿಗೆ ಪ್ರವೇಶ ನೀಡುವುದಕ್ಕೆ ಶಾಲೆಗಳು ನಿರಾಕರಿಸುವಂತಿಲ್ಲ ಎಂದು ತಿಳಿಸಿದೆ ಎಂದು ತಿಳಿದುಬಂದಿದೆ.
ಆಧಾರ್ ಇಲ್ಲದ ಕಾರಣಕ್ಕೆ ಮಕ್ಕಳಿಗೆ ಪ್ರವೇಶ ನಿರಾಕರಿಸುವುದು ಅಮಾನ್ಯ. ಇದನ್ನು ಕಾನೂನು ಒಪ್ಪಿಕೊಳ್ಳುವುದಿಲ್ಲ. ಮಕ್ಕಳಿಗೆ ಆಧಾರ್ ಕಾಡರ್್ ನೀಡಲು ಶಾಲೆಗಳು ಸ್ಥಳೀಯ ಬ್ಯಾಂಕ್ ಗಳು, ಅಂಚೆ ಕಚೇರಿಗಳು, ರಾಜ್ಯ ಶಿಕ್ಷಣ ಇಲಾಖೆ, ಜಿಲ್ಲಾ ಆಡಳಿತ ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.