ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ
ಕಾಸರಗೊಡು: ನುಳ್ಳಿಪ್ಪಾಡಿಯ ಮುನ್ಸಿಪಲ್ ಸರಕಾರಿ ಮಾಧ್ಯಮಿಕ ಶಾಲೆಯ ಆಯ್ದ ಬಡ ಮಕ್ಕಳಿಗೆ ಕನ್ನಡ ಜಾಗೃತಿ ಸಮಿತಿಯ ವತಿಯಿಂದ ಇತ್ತೀಚೆಗೆ ಬ್ಯಾಗ್ ವಿತರಿಸಲಾಯಿತು.
ಕನ್ನಡ ಜಾಗೃತಿ ಸಮಿತಿಯ ಪದಾಧಿಕಾರಿಗಳು ಶಾಲೆಗೆ ತೆರಳಿ ಬ್ಯಾಗ್ನ್ನು ವಿದ್ಯಾಥರ್ಿಗಳಿಗೆ ನೀಡಿದರು. ಉದ್ಯಮಿ ರಾಂ ಪ್ರಸಾದ್ ಅವರು ಬ್ಯಾಗ್ಗಳನ್ನು ವಿದ್ಯಾಥರ್ಿಗಳಿಗೆ ಹಸ್ತಾಂತರಿಸಿದರು. ಕನ್ನಡ ಜಾಗೃತಿ ಸಮಿತಿ ಅಧ್ಯಕ್ಷ ಸತ್ಯನಾರಾಯಣ ಕಾಸರಗೋಡು ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಕವಿ ರಾಧಾಕೃಷ್ಣ ಕೆ.ಉಳಿಯತ್ತಡ್ಕ, ಗುರುಪ್ರಸಾದ್ ಕೋಟೆಕಣಿ, ದಿವಾಕರ ಪಿ.ಅಶೋಕನಗರ, ಮುರಳಿ ಪಾರೆಕಟ್ಟೆ, ಕುಶಲ ಪಾರೆಕಟ್ಟೆ, ಶ್ರೀಕಾಂತ್ ಕಾಸರಗೋಡು ಮೊದಲಾದವರಿದ್ದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು ಉಪಸ್ಥಿತರಿದ್ದರು.