ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ
ಕಾಸರಗೋಡು: ಕೂಡ್ಲು ರಾಮದಾಸನಗರ ಶಾಸ್ತಾನಗರದಲ್ಲಿರುವ ಶ್ರೀ ಅಯ್ಯಪ್ಪ ಭಜನಾ ಮಂದಿರದ ನವೀಕರಣ ಹಾಗೂ ಪುನರ್ ನಿಮರ್ಾಣ ಕಾಮಗಾರಿಯು ಭರದಿಂದ ಸಾಗುತ್ತಿದೆ. ಈ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸಮುದಾಯ ಅಭಿವೃದ್ಧಿ ವಿಭಾಗದಿಂದ ಶ್ರೀ ಧರ್ಮಸ್ಥಳ ಕ್ಷೇತ್ರದ ಧಮರ್ಾಧಿಕಾರಿ, ರಾಜಷರ್ಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಂಜೂರುಗೊಳಿಸಿದ 50,000ರೂ. ಗಳ ಚೆಕ್ನ್ನು ಹಸ್ತಾಂತರಿಸಲಾಯಿತು.
ಶ್ರೀ ಅಯ್ಯಪ್ಪ ಭಜನಾ ಮಂದಿರದ ಹಿರಿಯ ಕಾರ್ಯಕರ್ತ ನಾರಾಯಣ ಶೆಟ್ಟಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ. ಅವರು ಚೆಕ್ನ್ನು ಹಸ್ತಾಂತರಿಸಿದರು. ಈ ಸಂದರ್ಭ ಮಂದಿರದ ಗೌರವ ಕಾರ್ಯದಶರ್ಿ ದಯಾನಂದ ಶೆಟ್ಟಿ, ಕಾರ್ಯಕರ್ತರಾದ ದೇವದಾಸ್, ಉದಯಕುಮಾರ್ ಹಾಗೂ ಅಪಾರ ಮಂದಿ ಭಕ್ತಾದಿಗಳು ಭಾಗವಹಿಸಿದ್ದರು.