ಬಿಜೆಪಿಯಿಂದ ಪಂಜಿನ ಮೆರವಣಿಗೆ
ಬದಿಯಡ್ಕ: ಪ್ರಧಾನಮಂತ್ರಿ ನರೇಂದ್ರಮೋದಿಯವರು ಕಾರ್ಯಗತಗೊಳಿಸಿದ ಆಯುಷ್ಮಾನ್ ಭಾರತ ಯೋಜನೆಯನ್ನು ಕೇರಳದಲ್ಲಿ ಜ್ಯಾರಿಗೊಳಿಸದ ಪಿಣರಾಯಿ ನೇತೃತ್ವದ ಎಡರಂಗ ಸರಕಾರದ ವಿರುದ್ಧ ಬಿಜೆಪಿ ಬದಿಯಡ್ಕ ಪಂಚಾಯತಿ ಮಟ್ಟದಲ್ಲಿ ಶನಿವಾರ ರಾತ್ರಿ ಮೆರವಣಿಗೆಯನ್ನು ನಡೆಸುವ ಮೂಲಕ ಪ್ರತಿಭಟನೆಯನ್ನು ವ್ಯಕ್ತಪಡಿಸಿತು.
ಕಾಸರಗೋಡು ಮಂಡಲ ಪ್ರಧಾನ ಕಾರ್ಯದಶರ್ಿ ಹರೀಶ್ ನಾರಂಪಾಡಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.ಯುವಮೋಚರ್ಾ ರಾಜ್ಯ ಸಮಿತಿ ಸದಸ್ಯ ಸುನಿಲ್ ಪಿ.ಆರ್., ನೇತಾರರಾದ ಎಂ. ನಾರಾಯಣ ಭಟ್, ನ್ಯಾಯವಾದಿ ಗಣೇಶ್, ಅವಿನಾಶ್ ರೈ, ಬಾಲಕೃಷ್ಣ ಶೆಟ್ಟಿ, ವಿಶ್ವನಾಥ ಪ್ರಭು, ದಿನೇಶ ಕೆಡೆಂಜಿ, ರಕ್ಷಿತ್ ಕೆದಿಲಾಯ, ರಾಜೇಶ್ ವಳಮಲೆ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.