ದೇಶದ ಆಥರ್ಿಕ ಬೆಳವಣಿಗೆ ಇಳಿಮುಖಕ್ಕೆ ರಘುರಾಮ್ ರಾಜನ್ ಕಾರಣ, ನೋಟು ನಿಷೇಧವಲ್ಲ'
ದೆಹಲಿ: ದೇಶದ ಆಥರ್ಿಕ ಬೆಳವಣಿಗೆ ಇಳಿಮುಖವಾಗುವುದಕ್ಕೆ ಆರ್ ಬಿಐ ನ ಮಾಜಿ ಗೌರ್ನರ್ ರಘುರಾಮ್ ರಾಜನ್ ಅವರ ನೀತಿಗಳೇ ಕಾರಣವೇ ಹೊರತು ನೋಟು ನಿಷೇಧವಲ್ಲ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.
ಆಥರ್ಿಕ ಬೆಳವಣಿಗೆ ಇಳಿಕೆಯಾಗುವುದಕ್ಕೆ ಎನ್ ಪಿಎಗಳು ಹೆಚ್ಚುತ್ತಿರುವುದೂ ಸಹ ಕಾರಣವಾಗಿದೆ. ರಘುರಾಮ್ ರಾಜನ್ ಆರ್ ಬಿಐ ಗೌರ್ನರ್ ಆಗಿದ್ದ ವೇಳೆ ಜಾರಿಗೆ ತರಲಾಗಿದ್ದ ನಿಯಮಗಳಿಂದ ಬ್ಯಾಂಕಿಂಗ್ ಕ್ಷೇತ್ರ ಉದ್ಯಮ ವಲಯಕ್ಕೆ ಸಾಲ ನೀಡುವುದನ್ನು ನಿಲ್ಲಿಸುವಂತೆ ಮಾಡಿತ್ತು. ಒಟ್ಟು ವಸೂಲಾಗದ ಸಾಲ ಪ್ರಮಾಣ (ಜಿಎನ್ ಪಿಎ) 2018 ರ ಜೂ.30 ವರೆಗೆ ಶೇ.11.52 ರಷ್ಟಿದ್ದು, ಮಾಚರ್್ 2019 ವೇಳೆಗೆ ಶೇ.10 ರಷ್ಟಾಗಲಿದೆ. ಬ್ಯಾಂಕಿಂಗ್ ಕ್ಷೇತ್ರದ ಅನುತ್ಪಾದಕ ಆಸ್ತಿ ಜೂನ್ ಅಂತ್ಯದ ವರೆಗೂ ಶೇ.5.92 ರಷ್ಟಿದ್ದು ವಷರ್ಾಂತ್ಯದ ವೇಳೆ ಶೇ.4.3 ರಷ್ಟಕ್ಕೆ ಇಳಿಯುವ ನಿರೀಕ್ಷೆ ಇದೆ.