ಕಣಿಪುರ ಜನ್ಮಾಷ್ಟಮಿ-ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಕುಂಬಳೆ: ಕಣಿಪುರ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಕಣಿಪುರ ಶ್ರೀ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಇತ್ತೀಚೆಗೆ ಸಮಿತಿಯ ಗೌರವಾಧ್ಯಕ್ಷ ವೇದಮೂತರ್ಿ ಚಕ್ರಪಾಣಿ ದೇವಪೂಜಿತ್ತಾಯ ಮತ್ತು ನ್ಯಾಯವಾದಿ ಸದಾನಂದ ಕಾಮತ್ರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು. ಸಮಿತಿಯ ಅಧ್ಯಕ್ಷ ಕೆ.ಶಂಕರ ಆಳ್ವ, ದೇವಸ್ಥಾನದ ಪ್ರಬಂಧಕ ರಾಜಶೇಖರ, ಕುಂಬ್ಳೆ ಗ್ರಾಮ ಪಂಚಾಯತಿ ಸದಸ್ಯ ಸುಜಿತ್ ರೈ, ಸುಧಾಕರ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.