ನೀಚರ್ಾಲು ಸಾರ್ವಜನಿಕ ಗಣೇಶೋತ್ಸವ ಸಮಿತಿ ಸಭೆ ಭಾನುವಾರ
ಬದಿಯಡ್ಕ: ನೀಚರ್ಾಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಹಾಸಭೆಯು ಸೆ.23 ಭಾನುವಾರ ಬೆಳಿಗ್ಗೆ 10 ಗಂಟೆಗೆ ನೀಚರ್ಾಲು ಮಹಾಜನ ವಿದ್ಯಾಸಂಸ್ಥೆಯಲ್ಲಿ ನಡೆಯಲಿರುವುದು. ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕ ಭಗವದ್ಭಕ್ತರು ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ನೂತನ ಸಮಿತಿ ರೂಪೀಕರಣದಲ್ಲಿ ಪಾಲ್ಗೊಳ್ಳಬೇಕೆಂದು ಸಂಬಂಧಪಟ್ಟವರು ತಿಳಿಸಿರುತ್ತಾರೆ