HEALTH TIPS

ಯಾವುದೇ ಶೀರ್ಷಿಕೆಯಿಲ್ಲ

           ಪೈವಳಿಕೆನಗರ ಶಾಲೆಯಲ್ಲಿ ಪ್ರವಾಹ ನಿಧಿ ಸಮರ್ಪಣೆ
    ಉಪ್ಪಳ:  ಕೇರಳ ಪ್ರವಾಹ ಸಂತ್ರಸ್ತರಿಗೆ ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾಥರ್ಿಗಳು ಮತ್ತು ಶಿಕ್ಷಕ-ಶಿಕ್ಷಕೇತರ ಸಿಬಂದಿಗಳು ಸಂಗ್ರಹಿಸಿದ ಧನಸಹಾಯವನ್ನು ಮುಖ್ಯಮಂತ್ರಿಗಳ ಸಹಾಯನಿಧಿಗೆ ಸಮಪರ್ಿಸಲಾಯಿತು. ಮುಖ್ಯೋಪಾಧ್ಯಾಯಿನಿ ಶ್ಯಾಮಲ ಪಿ, ಪ್ರಾಂಶುಪಾಲೆ  ರೇಣುಕ, ಹಿರಿಯ ಶಿಕ್ಷಕ ರವೀಂದ್ರನಾಥ್ ಕೆ ಆರ್, ವಿಶ್ವನಾಥ ಕುಂಬಳೆ, ಕೃಷ್ಣಮೂತರ್ಿ ಎಂ ಎಸ್, ಬಾಲಕೃಷ್ಣ ಕಾಯರ್ಕಟ್ಟೆ ಉಪಸ್ಥಿತರಿದ್ದರು.
  

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries