ಕನ್ನಡಿಗರ ವಿರೋಧದ ನಡುವೆ ಕಿಚ್ಚ ಸುದೀಪ್ ಅಭಿನಯದ ಸೈರಾ ನರಸಿಂಹರೆಡ್ಡಿ ಕನ್ನಡಕ್ಕೆ ಡಬ್?
ಬೆಂಗಳೂರು: ಡಬ್ಬಿಂಗ್ ಕುರಿತಂತೆ ಕನರ್ಾಟಕದಲ್ಲಿ ಭಾರೀ ವಿರೋಧದ ನಡುವೆಯೂ ತಮಿಳಿನ ನಟ ಅಜಿತ್ ಕುಮಾರ್ ನಟನೆಯ ವಿವೇಗಂ ಚಿತ್ರವು ಕನ್ನಡಕ್ಕೆ ಕಮಾಂಡೋ ಹೆಸರಿನಲ್ಲಿ ಡಬ್ ಆಗಿ ಬಂದ ಬೆನ್ನಲ್ಲೇ ಇದೀಗ ತೆಲುಗಿನ ಬಹುನಿರೀಕ್ಷಿತ ಸೈರಾ ನರಸಿಂಹ ರೆಡ್ಡಿ ಚಿತ್ರವು ಕನ್ನಡಕ್ಕೆ ಡಬ್ ಆಗಲಿದೆ ಎಂದು ಹೇಳಲಾಗುತ್ತಿದೆ.
ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಸ್ಯಾಂಡಲ್ವುಡ್ ನ ಅಭಿನಯ ಚಕ್ರವತರ್ಿ ಕಿಚ್ಚ ಸುದೀಪ್ ಅಭಿನಯಿಸಿದ್ದು ನಟ, ನಿಮರ್ಾಪಕ ರಾಮ್ ಚರಣ್ ತೇಜ್ ನಿಮರ್ಿಸುತ್ತಿದ್ದು ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಲಾಗುತ್ತಿದೆ ಎಂದು ತಮ್ಮದೇ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದಾರೆ.
ಸೈರಾ ನರಸಿಂಹ ರೆಡ್ಡಿ ಚಿತ್ರದ ಟ್ರೈಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಇನ್ನು ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡುವ ಆಲೋಚನೆಯನ್ನು ರಾಮ್ ಚರಣ್ ತೇಜ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇನ್ನು ತೆಲುಗಿನಲ್ಲಿ ನಿಮರ್ಾಣವಾಗಿರುವ ಚಿತ್ರವನ್ನು ಕನ್ನಡ, ತಮಿಳು ಮತ್ತು ಮಲಯಾಳಂನಲ್ಲೂ ಏಕಕಾಲಕ್ಕೆ ರಿಲೀಸ್ ಮಾಡುವುದಾಗಿ ಹೇಳಿಕೊಂಡಿದ್ದಾರೆ.