ಮಣಿಯಂಪಾರೆಯಲ್ಲಿ ಶ್ರೀಕೃಷ್ಣ ಜನ್ಮ ದಿನಾಚರಣೆ-ಕೃಷ್ಣವೇಷ ಸ್ಪಧರ್ೆ
ಪೆರ್ಲ: ಮಣಿಯಂಪಾರೆಯ ಶ್ರೀದುಗರ್ಾಪರಮೇಶ್ವರಿ ಭಜನಾ ಮಂದಿರದಲ್ಲಿ ಭಾನುವಾರ ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ ಪುಟಾಣಿಗಳ ಶ್ರೀಕೃಷ್ಣ ವೇಷ ಸ್ಪಧರ್ೆ ಗಮನ ಸೆಳೆಯಿತು.