ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅದ್ಯಾಪಕರ ಸಂಘದ ಮಂಜೇಶ್ವರ ಉಪಜಿಲ್ಲಾ ಘಟಕದ ಸಮ್ಮೇಳನ ಮೀಯಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಉಪಜಿಲ್ಲಾ ಘಟಕದ ಅಧ್ಯಕ್ಷರಾದ ಸುಕೇಶ್ ಮೂಡಂಬೈಲ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪ್ರತಿನಿಧಿ ಸಮ್ಮೇಳನ, ಉಪಜಿಲ್ಲಾ ಸಮ್ಮೇಳನ, ನೂತನ ಪಧಾಧಿಕಾರಿಗಳ ಪದಗ್ರಹಣ ನಡೆಯಿತು.