ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ
ಉಪ್ಪಳ: ಶ್ರೀ ಧರ್ಮಚಕ್ರ ಟ್ರಸ್ಟ್, ಶ್ರೀ ಭಾರತೀ ನೇತ್ರ ಚಿಕಿತ್ಸಾಲಯ ಮುಜಂಗಾವು, ಕಾಸರಗೋಡು ಜಿಲ್ಲಾ ಅಂಧತ್ವ ನಿವಾರಣಾ ಸಮಿತಿ, ಶ್ರೀ ಕೃಷ್ಣ ವಿದ್ಯಾಲಯ ಶೇಡಿಕಾವು ಕುಂಬಳೆ ಇದರ ಆಶ್ರಯದಲ್ಲಿ ಡಾ.ವಿದ್ಯಾಮೋಹನ್ ಮಾವೆ ಇವರ ಪ್ರಾಯೋಜಕತ್ವದಲ್ಲಿ ಉಚಿತ ನೇತ್ರ ತಪಾಸಣೆ ಶಸ್ತ್ರ ಚಿಕಿತ್ಸಾ ಶಿಬಿರ ಶ್ರೀ ಕೃಷ್ಣ ವಿದ್ಯಾಲಯ ಶೇಡಿಕಾವಿನಲ್ಲಿ ಇತ್ತೀಚೆಗೆ ನಡೆಯಿತು.
ಶ್ರೀ ಭಾರತೀ ನೇತ್ರ ಚಿಕಿತ್ಸಾಲಯ ಮುಜಂಗಾವು ಇದರ ಆಡಳಿತ ಅಧಿಕಾರಿ ಡಾ.ಎಂ.ಶ್ರೀಧರ ಭಟ್ ದೀಪ ಪ್ರಜ್ವಲಿಸಿ ಪ್ರಾಸ್ತಾವಿಕ ಮಾತನಾಡಿದರು. ನೇತ್ರ ತಜ್ಞ ಡಾ.ಆನಂದ, ಎಸ್.ಎಸ್.ಎನ್.ಶರ್ಮ, ಎಸ್.ಎನ್.ಭಟ್, ನಾರಾಯಣ ಭಟ್ ಮೊದಲಾದವರು ಉಪಸ್ಥಿತರಿದ್ದರು.