ಚಿತ್ರ ರಚನಾ ಸ್ಪಧರ್ೆ
ಮುಳ್ಳೇರಿಯ: ಮುಳ್ಳೇರಿಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಯ್ಯಾರ ಕಿಂಞಣ್ಣ ರೈ ವಾಚನಾಲಯದ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅ.2ರಂದು ಬೆಳಿಗ್ಗೆ 9.30ಕ್ಕೆ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹೈಸ್ಕೂಲ್ ವಿಭಾಗದ ಶಾಲಾ ಮಕ್ಕಳಿಗೆ ಚಿತ್ರ ರಚನಾ ಸ್ಪಧರ್ೆ ನಡೆಯಲಿದೆ. ಭಾಗವಹಿಸಲಿಚ್ಛಿಸುವವರು ಸೆ.28ರ ಮೊದಲು ತಮ್ಮ ಹೆಸರನ್ನು ನೋಂದಾಯಿಸುವಂತೆ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 9447428909 ಸಂಪಕರ್ಿಸಬಹುದಾಗಿದೆ.