ಶಿಕ್ಷಕರ ಹುದ್ದೆಗೆ ಸಂದರ್ಶನ
ಮುಳ್ಳೇರಿಯ: ಮುಳ್ಳೇರಿಯ ವೊಕೇಶನಲ್ ಹೈಯರ್ ಸೆಕೆಂಡರೀ ಶಾಲೆಯ ಹೈಸ್ಕೂಲು ವಿಭಾಗದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಭಾಷಾ ಶಿಕ್ಷಕರ ತಲಾ ಒಂದು ಹುದ್ಧೆಯು ಖಾಲಿ ಇದ್ದು ದಿನ ವೇತನ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಅರ್ಹರಾದವರು ಅಸಲಿ ಪ್ರಮಾಣ ಪತ್ರಗಳೊಂದಿಗೆ ಅ.1ರಂದು ಬೆಳಿಗ್ಗೆ 10ಕ್ಕೆ ಶಾಲಾ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗುವಂತೆ ಕೋರಲಾಗಿದೆ.