ಇಂದು ಭಾರತ್ ಬಂದ್
ದೆಹಲಿ: ತೈಲ ಬೆಲೆ ಏರಿಕೆ ಖಂಡಿಸಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಕರ್ಾರದ ವಿರುದ್ಧ ಕಾಂಗ್ರೆಸ್ ಇಂದು ಭಾರತ್ ಬಂದ್ ಗೆ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಾರ್ವಜನಿಕ-ಖಾಸಗೀ ವ್ಯವಸ್ಥೆಗಳು ಮಂದಗತಿಯಲ್ಲಿ ಸಾಗುವ ನಿರೀಕ್ಷೆಯಿದೆ.
ಭಾರತ್ ಬಂದ್ ಹಿನ್ನೆಲೆಯಲ್ಲಿ ಕನರ್ಾಟಕದ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಕೇರಳದಲ್ಲಿ ಸರಕಾರವು ಅಧಿಕೃತ ರಜೆ ಘೋಶಿಸದಿದ್ದರೂ ಕಾಂಗ್ರೆಸ್ಸ್ ಗೆ ರಾಷ್ಟ್ರೀಯ ಮಟ್ಟದಲ್ಲಿ ಎಡರಂಗ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಬಂದ್ ನಿರೀಕ್ಷಿತ ಗೆಲುವು ಪಡೆಯುವ ನಿರೀಕ್ಷೆಯಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸಕರ್ಾರದ ಈ ನಿಲುವು ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಲಿದೆ. ಹೀಗಾಗಿ ಎನ್ಡಿಎ ಸಕರ್ಾರದ ಈ ವರ್ತನೆಯನ್ನು ಖಂಡಿಸಿ ಸೆಪ್ಟೆಂಬರ್ 10ಕ್ಕೆ ಭಾರತ್ ಬಂದ್ ಗೆ ಎಐಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಣದೀಪ್ ಸುಜರ್ೆವಾಲಾ ಕರೆ ನೀಡಿದ್ದರು.